ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಷ್ಕರದಲ್ಲಿ ಭಾಗಿಯಾದ ಸಾರಿಗೆ ನೌಕರರಿಗೆ ಇಲಾಖೆಯಿಂದ ನೋಟೀಸ್ ಜಾರಿ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 2 ನಿಮಿಷದ ಓದು

ಮುಷ್ಕರದಲ್ಲಿ ಭಾಗಿಯಾದ ಸಾರಿಗೆ ನೌಕರರಿಗೆ ಇಲಾಖೆಯಿಂದ ನೋಟೀಸ್ ಜಾರಿ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒ‌ತ್ತಾಯಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದಲ್ಲಿ ಸಾರಿಗೆ ನೌಕರರಿಗೆ ಸರ್ಕಾರ ನೋಟೀಸ್ ನೀಡಿದೆ. ಹೈಕೋರ್ಟ್ ಮಧ್ಯೆ ಪ್ರವೇಶ ಮಾಡಿ ಮುಷ್ಕರ ನಡೆಸದಂತೆ ಸೂಚನೆ ನೀಡಿದರೂ ಕೆಲವು ನೌಕರರು ಮುಷ್ಕರ ಮುಂದುವರೆಸಿರುವವರಿಗೆ ಸಾರಿಗೆ ಇಲಾಖೆ ನೋಟೀಸ್ ನೀಡಿದೆ.

ಸರ್ಕಾರ ಮುಷ್ಕರದಲ್ಲಿ ಭಾಗಿಯಾದ ಎಲ್ಲರಿಗೂ ಶಿಸ್ತುಕ್ರಮದ ನೊಟೀಸ್‌ ಜಾರಿ ಮಾಡಿದೆ ಎನ್ನಲಾಗಿದೆ. ನೌಕರರರೊಬ್ಬರಿಗೆ ನೀಡಿರುವ ನೋಟಿಸ್‌ನಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ.

ವಿಭಾಗೀಯ ನಿಯಂತ್ರಣಾಧಿಕಾರಿ/ಸ್ಸು ಪಾಲನಾಧಿಕಾರಿ, ಕಾರಸಂಸ್ಥೆ, ಬೆಂಗಳೂರು ಕೇಂದ್ರೀಯ ವಿಭಾಗ ಆದ: ನನ್ನ ಸಮಮದಲ್ಲಿ, ಘಟಕ ವೈವಾಕರು, ಘಟಕ-5 ಇವರು ಸಲ್ಲಿಸಿರುವ ವರದಿಯ ಅನಾರ ಹಾಗೂ ನನ್ನ ಮುಂದೆ ಹಾಜರಾದ ಉಖಲೆಗಳನುಸಾರ, ಶ್ರೀ ಹನುಮಪ್ಪ ಎಸ್ ಬಿರಾದಾರ್, ಕ ಕಂ- ನಿರ್ವಾಜ್, ಜಿಲ್ಲೆ ಗಂ563, Fir-5 add ವಿರುದ್ಧ ಮಾಡಲಾಗಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಇಷ್ಟು ಸಾಕ್ಷಾಧಾರಗಳು ಇರುವುದು ದೃಢಪಟ್ಟಿರುತ್ತದೆ. ಆದುದರಿಂದ, ಕರಾರಸಾಸಂಸ್ಥೆ, ನೌಕರದ (ನಡ ಮತ್ತು ಕಿತ್ತು) ನಿಯಮಾವಳಿ 1971d ನಿಯಮ (1) ಮಕ್ಕು ಅದರ ಜೊತೆ ಓದಲಾಗುವ ನಿಯಮ- 15ರಡಿಯಲ್ಲಿ ದತ್ತವಾಗಿರುವ ಅಧಿಕಾರದ ವ್ಯಾಪ್ತಿಯಲ್ಲಿ ಇವರು ಈ ಕೆಳಕಂಡ ದುರ್ನಗಳನ್ನು ಎಸಗಿರುವುದಾಗಿ ಆರೋಪಿಸುತ್ತೇನೆ.
1) ರಾಜ್ಯ ರಸ್ತೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯ 2:05-08-2025 ರಿಂದ ‘ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ನೀವು 35-8-2013 ರಂದು ಯಾವುದೇ ರಜೆ ಅರ್ಜಿಯನ್ನು ಸಲ್ಲಿಸಲೇ ಈವರೆಗೆ ನಿಮ್ಮ ಹ ವ್ಯಕ್ತಿ ಅನಧಿಕೃತವಾಗಿ ಗೈರುಹಾಜರಾಗುವುದರ ಮೂಲಕ ಮೇಲ್ಕಂಡ ಗೂನು ಬಾಹಿರ ಮುಷ್ಕರಕ್ಕೆ ನಿಮ್ಮ ಬೆಂಬಲ ವ್ಯಕ್ತಪಡಿಸಿರುತ್ತೀರಿ. ತನ್ಮೂಲಕ ನೀವು ಘಟಕದ ದೈನಂದಿನ 100ಸೂಚಿ ಕಾರ್ಯಾಚರಣೆಗೆ ಕೆದರೆಯುಂಟು ಮಾಡಿರುವುದಲ್ಲದೇ ಕಾನೂನು ಹಿರ- ಮುಷ್ಕರದಲ್ಲಿ ಭಾಗವಹಿಸಿ ಸಂಸ್ಥೆಯ ನೌಕರನಿಗೆ ಕಕ್ಕುದಲ್ಲದ ರೀತಿಯಲ್ಲಿ ವತಿಸಿರುತ್ತೀರಿ.
2) “ಕರ್ನಾಟಕ ಅಗತ್ಯ ಸೇವಾ ನಿರ್ವಹಣೆ ಕಾಯಿದೆ 2011ರನ್ವಯ ರ್ಕಾಟಕ ರಾಜ್ಯ ರಸ್ತೆ ಸಾರಿಗೆ ಸಂಖ್ಯೆ, ಬೆಂಗಳೂರು : ಮಜನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸರಿಗೆ ಸಂಸ್ಥೆ ಕಕರಸಾ ಸಂಸ್ಥೆಗಳನ್ನು ಗಕ್ಕೆ ಸೇವೆ’ ಎಂದು ಘೋಷಿಸಿ ‘ಮುಷ್ಕರ ಹೂಡುವುದನ್ನು ನಿಷೇಧಿಸಿದ್ದರೂ ನೀವು ಏÀ5-08-2025 ರಂದು ಸಂಸ್ಥೆಯ ಕರ್ತವ್ಯಕ್ಕೆ ಅಧಿಕೃತವಾಗಿ ಗೈರುಹಾಜರಾಗಿ ಕಾನೂನು ಬಾಹಿಕ ‘ದಿ ಸ್ವಾವಧಿ ಮುಷ್ಕರ’ದಲ್ಲಿ ಭಾಗಿಯಾಗಿ ಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ “ಅಗತ್ಯ ಸೇವೆ” ಒದಗಿಸಲು ಅನಾನುಕೂಲತೆಯಾಗಿ ಮತ್ತು ಸಾರ್ವಜನಿಕರಿಂದ ಸಂಸ್ಥೆಯ ಬಗ್ಗೆ ಕಟ್ಟ ಅಭಿನಯ ಉಂಟಾಗಲು ನೀವು ಉರಣರಾಗಿರುತ್ತೀರಿ.
3) ಘನ ಕರ್ನಾಟಕ ಸರ್ಕರದ ಅಧಿಸೂಚನೆ ಸಂಕಾರ 44 ಎಲ್‌ಡಬ್ಲ್ಯೂ – 2024 2:14-07- 20150g ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ. ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಕೈಗಾರಿಕಾ ವಿವಾದ ಕಾಯ್ದೆ ಕಲ9 2(1)(vi) ಅಡಿಯಲ್ಲಿ ‘ಸರ್ವಜನಿಕ ಉಪಯುಕ್ತ ಸೇವೆ” ಎಂದು ಘೋಷಿಸಿರುತ್ತದೆ. ಕೈಗಾರಿಕಾ ವಿವಾದ ಕಾಯ್ದೆಯ ಕಲಂ ೩d)ದಲ್ಲಿ ಕೈಗಾರಿಕಾ ವಿವಾದದ ಸಂಧಾನ ಪ್ರಕ್ರಿಯೆಯಲ್ಲಿ ಬಾಕಿ ಇರುವಾಗ ಉರ್ಮಿಕರು, ಯಾವುದೇ ಮುಷ್ಕರ ಹೂಡಿವಾರಗಟ ನಿಯಮವಿರುತ್ತದೆ. ಆದರೆ ನೀವು 205-00-2025 ಮುಂದುವರೆದಂತೆ ನಿಮ್ಮ ಸದ್ಯಕ್ಕೆ ಗೈರುಹಾಜರಾಗಿ ಮುಷ್ಕರದಲ್ಲಿ ಭಾಗಿಯಾಗಿ ಸಾರ್ವಜನಿಕ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟು ಮಾಡಿ ಸಂಸ್ಥೆಯ ಘನತಿಗೆ ಕುಂದುಂಟಾಗುವಂತೆ ವರ್ತಿಸಿರುತ್ತೀರಿ.
4) ನೀವು ಏಜಿ-08-2015 ರಂದು ಸಂಸ್ಥೆಯ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರುಹಾಜರಾಗಿ ‘ಅನಧಿಕೃತ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಸದರಿ ದಿನದಂದು ನಿಮಗೆ ನಿಯೋಜಿಕ ಅನುಸೂಚಿ ಸಂಖ್ಯೆ 80,81 ರಲ್ಲಿ. ಕಿ.ಮೀ. 043 ತಪ್ಪಾಗಲು ಮತ್ತು ಇದರಿಂದಾಗಿ ಸಂಸ್ಥೆಯ ಸಾರಿಗೆ ಆದಾಯ ರೂ.48,719,- ನಷ್ಟವಾಗಲು ನೀವು ನೇರವಾಗಿ ಹೊಣೆಗಾರರಾಗಿರುತ್ತೀರಿ ಅಂಥ ತಿಳಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು