ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೊಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡುವ ಉದ್ದೇಶ ಇರಲಿಲ್ಲ, ನಾನಾಡಿದ್ದು ಜಿನ್ನಾ ಬಗ್ಗೆ.. ತಪ್ಪಾಗಿದೆ : ಯತ್ನಾಳ್

P

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಮೊಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡುವ ಉದ್ದೇಶ ಇರಲಿಲ್ಲ, ನಾನಾಡಿದ್ದು ಜಿನ್ನಾ ಬಗ್ಗೆ.. ತಪ್ಪಾಗಿದೆ : ಯತ್ನಾಳ್

ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಮಾತನಾಡುವ ಉದ್ದೇಶ ಇರಲಿಲ್ಲ. ಮಹಮ್ಮದ್ ಅಲಿ ಜಿನ್ನಾ ಅವರ ಬಗ್ಗೆ ಮಾತನಾಡುವಾಗ ಮಾತಿನ ಭರದಲ್ಲಿ ಬಂದಿದ್ದು ತಪ್ಪಾಗಿದೆ ಎಂದು ಶಾಸಕ ಪ್ರತಿಕ್ರಿಯಿಸಿದ್ದಾರೆ.

ಪ್ರವಾದಿ ಮಹಮ್ಮದ್ ಪೈಗಂಬರ್ ಎಂದರೆ ಮಾತ್ರ ಇಸ್ಲಾಂ ಧರ್ಮದ ಸಂಸ್ಥಾಪಕರ ಹೆಸರು ತೆಗೆದುಕೊಂಡಂತೆ ಆಗುತ್ತದೆ. ಈ ಕುರಿತು ವಿಜಯಪುರದಲ್ಲಿ ಕಾಂಗ್ರೆಸ್ ನವರನ್ನು ಬಿಟ್ಟರೆ ಬೇರೆಯವರು ಮಾತನಾಡಿಲ್ಲ. ಕಾಂಗ್ರೆಸ್ಸಿಗರು ಹತಾಶೆಯಾಗಿದ್ದಾರೆ, ಒಂದು ಇಶ್ಯೂ ಬೇಕಿತ್ತು.. ಇದನ್ನು ಇಟ್ಟುಕೊಂಡಿದ್ದಾರೆ.. ಎಂದು ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಬರೀ ಗೂಂಡಾಗಿರಿ, ಹಪ್ತಾ ವಸೂಲಿ ನಡೆಯುತ್ತಿದೆ. ದೇವರಿಗೆ ಬೈದಿದ್ದಾರೆ ಎಂದು ನೆಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ಮಾತ್ರ ವಿರೋಧ ಮಾಡುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಬೇರೆ ದೇವರ ಅವಹೇಳನ ಮಾಡುವುದುದು ಕಲಿಸಿಲ್ಲ. ರಾಮ, ಕೃಷ್ಣ, ಲಕ್ಷ್ಮೀ, ಸರಸ್ವತಿ ಅವಹೇಳನ ಮಾಡಿದಾಗ ಹೀಗೆ ಆಗಬೇಕಲ್ಲವೇ? ಇದೊಂದು ಸಂಚು ಎಂದು ಯತ್ನಾಳ್‌ ಹೇಳಿದರು.

ಯತ್ನಾಳ್ ಮುಗಿಸಲು ಹೋದರೆ ರಾಜ್ಯದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತೆ. ಇದು ನನ್ನನ್ನು ಮುಗಿಸಲು ಹೂಡಿದ ಸಂಚು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಸದ್ಯದಲ್ಲೇ ಹೊರಬರುತ್ತದೆ. ಈ ಬಗ್ಗೆ ಎನ್ ಐಎ ತನಿಖೆಯೂ ಆಗಲಿ ಎಂದು ಹೇಳಿದರು.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version