ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡ್ರಗ್ಸ್‌ ಮಾರಾಟ : ಮಲಯಾಳಂ ಕಿರುತೆರೆ ಸಹನಟ ಸೇರಿದಂತೆ ಮೂವರ ಬಂಧನ

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಡ್ರಗ್ಸ್‌ ಮಾರಾಟ : ಮಲಯಾಳಂ ಕಿರುತೆರೆ ಸಹನಟ ಸೇರಿದಂತೆ ಮೂವರ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ದಂಧೆ ಹೆಚ್ಚಾಗಿದ್ದು ಡ್ರಗ್ಸ್‌ ಮಾರಾಟ ನಡೆಸುತ್ತಿದ್ದು ಅದರ ಜಾಲ ಹಿಡಿದು ಹೊರಟ ಎಚ್‌ಎಸ್‌ಆರ್ ಲೇಔಟ್‌ ಪೋಲೀಸರು, ಮಲಯಾಳಂನ ಕಿರುತೆರೆ ಸಹನಟ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಸುಮಾರು ಯುವಕರು ಕೆಟ್ಟ ಚಟಗಳಿಗೆ ತುತ್ತಾಗುತ್ತಿದ್ದು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಬಿಕಾಂ ಪದವಿ  ಮುಗಿಸಿ ಕೆಲಸಕ್ಕೆ ಬಂದ ಯುವಕರಾದ ಶಾಹಿದ್‌ ಮತ್ತು ಜಿತಿನ್‌ ಎಂಬುವವರಲ್ಲಿ ಒಬ್ಬ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇವರಿಬ್ಬರಿಗೆ ಮಲಯಾಳಂ ನಟ ಶಿಯಾಜ್‌ನ ಪರಿಚಯವಾಗಿ ಮೂವರು ಡ್ರಗ್ಸ್‌ ಮಾರಾಟ ದಂಧೆಗೆ ಇಳಿದಿದ್ದರು. ಕೇರಳ ಮತ್ತು ಇತರೆ ರಾಜ್ಯಗಳ ಮೂಲದಿಂದ ಡ್ರಗ್ಸ್‌ ತರಿಸಿ ಕೆಲ ಶಾಲಾ ವಿದ್ಯಾರ್ಥಿಗಳಿಗೆ, ಖಾಸಗಿ ಕಂಪನಿ ಉದ್ಯೋಗಿಗಳಿಗೆ, ಕಾರ್ಮಿಕರಿಗೆ ಅದನ್ನು ಮಾರಾಟ ಮಾಡಿ ಬರುವ ಹಣದಲ್ಲಿ ಮೂವರು ಐಷಾರಾಮಿ ಜೀವನ ನಡೆಸುತ್ತಿದ್ದರು. ಹಾಗೇಯೇ ನಗರದಲ್ಲಿ ನಡೆಯುವ ರಾತ್ರಿ ಪಾರ್ಟಿಗಳಿಗೂ ಡಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ಮಾಹಿತಿ ಕೇಳಿಬಂದಿದ್ದು ಮೂವರನ್ನು ಪೋಲೀಸರು ಬಂಧಿಸಿದ್ದಾರೆ.

ಕೇರಳದ ಸಹನಟ ಶಿಯಾಜ್‌, ಮೊಹಮ್ಮದ್ ಶಾಹಿದ್‌ ಮತ್ತು ಮಂಗಲ್‌ ತೋಡಿ ಜಿತಿನ್‌ ಬಂಧಿತ ಆರೋಪಿಗಳಾಗಿದ್ದು ಇವರಿಂದ 12.50 ಲಕ್ಷ ರೂ ಮೌಲ್ಯದ ಎಂಡಿಎಂಎ ಹಾಗೂ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಮತ್ತು ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗಿತ್ತಿದೆ ಎಂದು ಎಚ್‌ಎಸ್‌ಆರ್ ಲೇಔಟ್‌ ಪೋಲೀಸರು ಮಾಹಿತಿ ನೀಡಿದ್ದಾರೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು