ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌

ಬೆಂಗಳೂರು: ನಗರದಲ್ಲಿ (Bengaluru) ರಸ್ತೆ ಅಪಘಾತಗಳನ್ನು ತಪ್ಪಿಸಲು ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಬ್ರೇಕ್ ಹಾಕಲು ಬೆಂಗಳೂರು ಸಂಚಾರ ಪೊಲೀಸರು (Traffic Police) ವಿಶೇಷ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲಿ ನಡೆಸಿದ ತಪಾಸಣೆಯಲ್ಲಿ ಕುಡಿದು ವಾಹನ ಚಲಾಯಿಸುತ್ತಿದ್ದ ಬರೋಬ್ಬರಿ 744 ಸವಾರರ ವಿರುದ್ಧ ‘ಡ್ರಿಂಕ್‌ ಆ್ಯಂಡ್ ಡ್ರೈವ್’ (Drunk and Drive) ಪ್ರಕರಣ ದಾಖಲಾಗಿದೆ. ನವೆಂಬರ್ 16ರಿಂದ 22ರವರೆಗೆ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ವಿಶೇಷ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. … Continue reading ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌