ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಎಸ್ಎಂ ಕೃಷ್ಣ ವಿಧಿವಶರಾಗಿದ್ದಾರೆ.

92 ವರ್ಷಗಳ ಎಸ್ ಎಂ ಕೃಷ್ಣ ಹಲವು ದಿನಗಳ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಅವರು 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ, ನೆರೆಯ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ತಮ್ಮ ಬಹುಕಾಲದ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡು , ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧] ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು