ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೇಲೂರಲ್ಲಿ ಪ್ರೇಮ ವಿವಾಹ ಕದನನಕ್ಕೆ ಗ್ಯಾಂಗ್ ವಾರ್ – 5 ಜನರ ಮೇಲೆ ಎಫ್‌ಐಆರ್ 

ಬೇಲೂರಲ್ಲಿ ಪ್ರೇಮ ವಿವಾಹ ಕದನನಕ್ಕೆ ಗ್ಯಾಂಗ್ ವಾರ್ – 5 ಜನರ ಮೇಲೆ ಎಫ್‌ಐಆರ್ 

ಹಾಸನ: ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪ್ರೇಮ ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಭೀಕರ ಮಾರಾಮಾರಿ ನಡೆದಿದ್ದು, ಇಡೀ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ ಬೇಲೂರು ಪೊಲೀಸ್ ಾಣೆಯಲ್ಲಿ ಸದ್ಯ ಒಟ್ಟು 5 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೇಮ ವಿವಾಹಕ್ಕೆ ಬೆಂಬಲ ನೀಡಿದ ಹಾಗೂ ವಿರೋಧಿಸಿದ ವಿಚಾರವಾಗಿ ಸಾರ್ವಜನಿಕ ರಸ್ತೆಯಲ್ಲೇ ಎರಡು ಬಣಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಪೊಲೀಸರು ಖುದ್ದಾಗಿ ಎರಡು ಸುಮೋಟೋ (Suo Motu) ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ಹಲ್ಲೆಗೊಳಗಾದವರು ನೀಡಿದ ದೂರಿನ ಮೇರೆಗೆ ಇತರ 3 ಕೇಸ್ ಸೇರಿದಂತೆ ಒಟ್ಟು 5 ಎಫ್‌ಐಆರ್ (FIR) ದಾಖಲಾಗಿವೆ.

ಪೊಲೀಸರಿಂದ ಬಿಗಿ ಬಂದೋಬಸ್ತ್: ಸದ್ಯ ಬೇಲೂರು ಪಟ್ಟಣದಲ್ಲಿ ಸೃಷ್ಟಿಯಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಈಗಾಗಲೇ ಗಲಾಟೆಯಲ್ಲಿ ಭಾಗಿಯಾಗಿದ್ದ ಕೆಲವು ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು