ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಕೋವಿಡ್ ಹಗರಣ: ನ್ಯಾಯಮೂರ್ತಿ ಡಿ ಕುನ್ಹಾ ಸಮಿತಿಯ ವರದಿ ಅಂಗೀಕರಿಸಿದ ಸರ್ಕಾರ

ಕೋವಿಡ್ ಹಗರಣ: ನ್ಯಾಯಮೂರ್ತಿ ಡಿ ಕುನ್ಹಾ ಸಮಿತಿಯ ವರದಿ ಅಂಗೀಕರಿಸಿದ ಸರ್ಕಾರ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಎರಡನೇ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದ ತಂಡ ನೀಡಿದ ವರದಿಯನ್ನು ಗುರುವಾರ ರಾಜ್ಯ ಸರ್ಕಾರ ಅಂಗೀಕರಿಸಿದೆ.

ಈ ತಿಂಗಳ ಆರಂಭದಲ್ಲಿ ಸರ್ಕಾರಕ್ಕೆ ಸಲ್ಲಿಸಿದ ಎರಡನೇ ವರದಿಯಲ್ಲಿ, ಆಯೋಗವು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ ಮತ್ತು ಕೊಪ್ಪಳದಲ್ಲಿ ಕೋವಿಡ್ -19 ವಿರುದ್ಧ ಹೋರಾಡಲು ಖರ್ಚು ಮಾಡಿದ ಒಟ್ಟು 275 ಕೋಟಿ ರೂ.ಗಳಲ್ಲಿ 176 ಪ್ರಕರಣಗಳನ್ನು ದಾಖಲಿಸಲು ಮತ್ತು 128 ಕೋಟಿ ರೂ.ಗಳನ್ನು ವಸೂಲಿ ಮಾಡಲು ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದ ತಂಡ ನೀಡಿದ ವರದಿಯನ್ನು ನಾವು ಈ ತಿಂಗಳ ಮೊದಲ ವಾರದಲ್ಲೇ ಸ್ವೀಕರಿಸಿದ್ದೇವೆ. ಮತ್ತು ಗುರುವಾರ ಅಂಗೀಕರಿಸಲಾಗಿದೆ. ವರದಿಯ ಅನ್ವಯ ಮುಂದಿನ ಕ್ರಮದ ಬಗ್ಗೆ ಚರ್ಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

“ಕೆಲವು ಗಂಭೀರ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಯನ್ನು ಲೋಕಾಯುಕ್ತ ಅಥವಾ ಇತರ ತನಿಖಾ ಸಂಸ್ಥೆಗಳಿಗೆ ವಹಿಸಬಹುದು ಮತ್ತು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ಸರ್ಕಾರಕ್ಕೆ ಉಂಟಾದ ನಷ್ಟವನ್ನು ವಸೂಲಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಯೋಗ ಹೇಳಿದೆ. ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು/ ನೌಕರರ ವಿರುದ್ಧ ಇಲಾಖಾ ತನಿಖೆಗೆ ಆಯೋಗ ಶಿಫಾರಸು ಮಾಡಿದೆ

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು