ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದ 7 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಗೆ ಆದೇಶಿಸಿದ ಸರ್ಕಾರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ರಾಜ್ಯದ 7 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಗೆ ಆದೇಶಿಸಿದ ಸರ್ಕಾರ

ಕರ್ನಾಟಕ ರಾಜ್ಯದ 7 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಮುನ್ಸೂಚನೆ ಸಿಗದ ಈ ವರ್ಗಾವಣೆ ಬಗ್ಗೆ ಕುತೂಹಲ ಮೂಡಿಸಿದೆ.

ಶಾಂತನು ಸಿನ್ಹಾ- ಸಿಇಡಿ ಡಿಐಜಿಪಿ
ಜಿ.ಸಂಗೀತಾ- ಸಿಐಡಿ ಎಸ್ ಪಿ
ಅಬ್ದುಲ್ ಅಹದ್ – ನಿರ್ದೇಶಕ, ಬಿಎಂಟಿಸಿ (ಭದ್ರತೆ ಮತ್ತು ವಿಜಿಲೆನ್ಸ್)
ಲಕ್ಷ್ಮಣ ನಿಂಬರಗಿ-ವಿಜಯಪುರ ಎಸ್ ಪಿ,
ಪೃಥ್ವಿಕ್ ಶಂಕರ್ – ಯಾದಗಿರಿ ಎಸ್ ಪಿ
ಚನ್ನಬಸವಣ್ಣ ಲಂಗೋಣಿ – ನಿರ್ದೇಶಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)
ಶಿವಾಂಶು ರಜಪೂತ್- ಎಸ್ ಪಿ, ರಾಯ ಅಪರಾಧ ದಾಖಲೆ ವಿಭಾಗ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು