ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಣಕ್ಕಾಗಿ ಸುಳ್ಳು ಸುದ್ದಿ ಪ್ರಕಟ: 4 ದಿನಪತ್ರಿಕೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು

PPeepal Media

Peepal Media ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಹಣಕ್ಕಾಗಿ ಸುಳ್ಳು ಸುದ್ದಿ ಪ್ರಕಟ: 4 ದಿನಪತ್ರಿಕೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು : ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ನಾಲ್ಕು ಪತ್ರಿಕೆಗಳ ಮೇಲೆ ‌ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ.

ಸಂಯುಕ್ತ ಕರ್ನಾಟಕ, ಹೊಸ ದಿಗಂತ, ಕನ್ನಡ ಪ್ರಭ ಮತ್ತು ವಿಶ್ವವಾಣಿ ಈ ನಾಲ್ಕೂ ದಿನ ಕನ್ನಡ ದಿನಪತ್ರಿಕೆಗಳಲ್ಲಿ ಹಣಕ್ಕಾಗಿ ಕಾಂಗ್ರೆಸ್‌ ವಿರುದ್ಧದ ಬಿಜೆಪಿಯ ಅಭಿಪ್ರಾಯದ ಜಾಹಿರಾತುಗಳನ್ನು ಸುದ್ದಿಗಳಾಗಿ‌ ಮಾರ್ಪಾಡಿಸಿ ಇಂದಿನ ಪತ್ರಿಕೆಗಳಲ್ಲಿ ಪ್ರಕಟಿಸಿದ್ದು ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನಲೆ ಹಣದ ಆಸೆಗಾಗಿ ಕಾಂಗ್ರೆಸ್‌ ವಿರುದ್ದ ಸುಳ್ಳು ಸುದ್ದಿಗಳನ್ನು ಜನರಿಗೆ ತಲುಪಿಸಿದ ನಾಲ್ಕೂ ದಿನಪತ್ರಿಕೆಗಳ ಮೇಲೆ  ರಾಜ್ಯ ಕಾಂಗ್ರೆಸ್‌ ಮಾನನಷ್ಟ ಮೊಕದ್ದಮೆ ಹಾಕಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ರಾಹುಲ್‌ ಗಾಂಧಿಯವರೇ ಕನ್ನಡಿಗರ ಈ ಸೊಲ್ಲು ಆಲಿಸಿ
ಭಾರತವನ್ನು ಜೋಡಿಸಲು ಚಾರಿತ್ರಿಕ “ಬಾರತ್‌ ಜೋಡೋ” ಪಾದಯಾತ್ರೆ ಹಮ್ಮಿಕೊಂಡಿರುವ ರಾಹುಲ್‌ ಗಾಂಧಿಯವರು ಕನ್ನಡಿಗರ ಆತಂಕಗಳನ್ನು ನಿವಾರಿಸುವ ಬದ್ಧತೆ ತೋರುರೆ, ಕನ್ನಡಿಗರ ಈ ಸೊಲ್ಲನ್ನು ಆಲಿಸುವವರೆ? ಪತ್ರಕರ್ತ, ಲೇಖಕ ಹರ್ಷಕುಮಾರ್‌ ಕುಗ್ವೆ ಕನ್ನಡಿಗರ ಹಕ್ಕೊತ್ತಾಯವೇನು ಎಂದು ಇಲ್ಲಿ ತಿಳಿಸಿದ್ದಾರೆ.

https://www.facebook.com/peepaltvkannada/videos/1200412170521513

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು