ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್ ಗಣಪತಿ ವಿಸರ್ಜನೆ ವಿಚಾರ ಈಗ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ.

ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಭಾನ್ವಿತಾ ಅವರು ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಜಿಲ್ಲಾಧಿಕಾರಿಗಳು, ಎಸ್ಪಿಗೆ ನೋಟಿಸ್ ಜಾರಿ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಗಣೇಶ ವಿಸರ್ಜನೆಗೆ ನಿಷೇಧವಿದ್ದರೂ ವಿಸರ್ಜನೆಗೆ ಅವಕಾಶ ನೀಡಿದ ಹಾಗೂ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಲತಾಕುಮಾರಿ ಅವರು ಎಸ್ಪಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಕ್ಟೋಬರ್ 3 ರಂದು ಸಂಸದ ಶ್ರೇಯಸ್ ಪಟೇಲ್ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಅವರು ಡೋಲು ಬಾರಿಸುವ ಮೂಲಕ ಗಣೇಶ ಮೆರವಣಿಗೆಗೆ ಚಾಲನೆ ನೀಡಿದ್ದರು. ಆದರೆ, ದೇವಿಗೆರೆಯಲ್ಲಿ ಮೂರ್ತಿ ವಿಸರ್ಜನೆಗೆ ನಿಷೇಧಾಜ್ಞೆ ಇದ್ದರೂ ಆದೇಶ ಪಾಲಿಸದೆ ಗಣಪತಿ ವಿಸರ್ಜನೆ ಮಾಡಲಾಗಿದೆ ಹಾಗೂ ಆಯೋಜಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಎಸ್ಪಿ ಸುಭಾನ್ವಿತಾ ಅವರ ವಿರುದ್ಧ ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.

ಎಸ್ಪಿಗೆ ಕಾರಣ ನೋಟಿಸ್

ನಿಮ್ಮ ಈ ಬೇಜವಾಬ್ದಾರಿತನವು ಸರ್ಕಾರಿ ನೌಕರರಿಗೆ ತರವಲ್ಲದ್ದಾಗಿದೆ. ವಹಿಸಿದ ಕಾರ್ಯ ನಿರ್ವಹಿಸದೇ ಉದ್ಧಟತನ ತೋರಿದ್ದೀರಿ. ನಿಮ್ಮ ವಿರುದ್ಧ ಶಿಸ್ತುಕ್ರಮಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಏಕೆ ಶಿಫಾರಸು ಮಾಡಬಾರದು? ಎಂದು ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದು, ಖುದ್ದು ಹಾಜರಾಗಿ ಲಿಖಿತ ವಿವರಣೆ ನೀಡುವಂತೆ ಸೂಚಿಸಿದ್ದಾರೆ.

ಈಗಾಗಲೇ ನಾಲ್ಕು ಗಣೇಶ ಮೂರ್ತಿಗಳ ವಿಸರ್ಜನೆಗೆ ಇದೇ ದೇವಿಗೆರೆಯಲ್ಲಿ ಅವಕಾಶ ನೀಡಲಾಗಿತ್ತು. ಹೀಗಿದ್ದರೂ 70 ವರ್ಷಗಳ ಇತಿಹಾಸವಿರುವ ಪೆಂಡಾಲ್ ಗಣಪತಿಗೆ ವಿಸರ್ಜನೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು