ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ ಸಾರಿಗೆ ಬಸ್ – ಬೈಕ್ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರ ದಾರುಣ ದುರ್ಮರಣ

ಹಾಸನ ಸಾರಿಗೆ ಬಸ್ – ಬೈಕ್  ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರ ದಾರುಣ ದುರ್ಮರಣ

ಅರಕಲಗೂಡು : ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಅರಕಲಗೂಡು :ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು. ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ KA-13-F-2164 ನಂ.ದ ಸರ್ಕಾರಿ ಸಾರಿಗೆ ಬಸ್ ಮತ್ತು KA-13-HE-4883 ನೋಂದಣಿ ಸಂಖ್ಯೆಯ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತಾದರೂ, ಅಷ್ಟರಲ್ಲೇ ಪ್ರಾಣಬಿಟ್ಟಿದ್ದಾರೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version