ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೆನ್ ಡ್ರೈವ್ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ HDK

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಪೆನ್ ಡ್ರೈವ್ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ HDK

ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಸಂಬಂದ ಪೆನ್‌ ಡ್ರೈವ್‌ ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.

ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕ್ರಮಕ್ಕೆ ಕಾನೂನು ಹೋರಾಟ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ವಕೀಲರ ಜೊತೆಗೆ ಚರ್ಚಿಸಿದ್ದು, ಕೋರ್ಟ್‌ ಗೆ ಕ್ರಮ ವಹಿಸುವಂತೆ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪೆನ್‌ ಡ್ರೈವ್‌ ಮೂಲಕ ವಿಡಿಯೋ ಹರಿಬಿಟ್ಟಿದ್ದಕ್ಕೆ ಮಹಿಳೆಯರ ಮಾನಹಾನಿಯಾಗಿದೆ. ಹೀಗಾಗಿ ಇಂತಹ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ದ ಕೋರ್ಟ್‌ ಮೂಲಕ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.

ಇನ್ನೂ ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ದೂರಿದ್ದರು, ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು