ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ ; 7 ಮಂದಿ ಸ್ಥಳದಲ್ಲೇ ಸಾ*ವು

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ ; 7 ಮಂದಿ ಸ್ಥಳದಲ್ಲೇ ಸಾ*ವು

ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಹೊರಟಿದ್ದ ಹೆಲಿಕಾಪ್ಟರ್ ಒಂದು ಹವಾಮಾನದ ಅಡಚಣೆಯಿಂದಾಗಿ ಅಪಘಾತಕ್ಕೀಡಾಗಿ ಪತನವಾಗಿದೆ. 2 ವರ್ಷದ ಮಗು ಸೇರಿದಂತೆ ಹೆಲಿಕಾಪ್ಟರ್ ಒಳಗಿದ್ದ 7 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ IANS ಪ್ರಕಾರ ಕೇದಾರನಾಥ ದಾಮದಿಂದ ಗುಪ್ತ್ ಕಾಶಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಪೈಲಟ್ ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.

ಆರ್ಯನ್ ಕಂಪೆನಿ ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಬೆಳಿಗ್ಗೆ 5 ಗಂಟೆಗೆ 7 ಜನರನ್ನು ಒಳಗೊಂಡಂತೆ ಗುಪ್ತ್ ಕಾಶಿಗೆ ಹೊರಟಿತ್ತು. ಹವಾಮಾನ ವೈಪರಿತ್ಯದ ಪರಿಣಾಮ ಪತನಗೊಂಡ ಬಗ್ಗೆ ಸಧ್ಯದ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಅಪಘಾತದ ಸಮೀಪ ಸ್ಥಳ ಗೌರಿಕುಂಡ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ನೇಪಾಳಿ ಮೂಲದ ಮಹಿಳಾ ಪ್ರತ್ಯಕ್ಷದರ್ಶಿಗಳ ಪ್ರಕಾರ ಗೌರಿ ಮೈ ಕಾರ್ಕ್ ನ ಅರಣ್ಯ ಪ್ರದೇಶದಲ್ಲಿ ಕಾಪ್ಟರ್ ಪತನಗೊಂಡ ಬಗ್ಗೆ ಮಾಹಿತಿ ಸಿಕ್ಕಿದೆ.

ಇದೀಗಷ್ಟೇ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದಾರೆ. ಬಲಿಯಾದವರಲ್ಲಿ ಬಿಕೆಟಿಸಿ ಉದ್ಯೋಗಿ ವಿಕ್ರಂ ಸಿಂಗ್ ಕೂಡ ಇದ್ದರು ಎಂದು ತಿಳಿದು ಬಂದಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು