ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ ನಗರಸಭೆ ಉಪಾಧ್ಯಕ್ಷರಾಗಿ ಹೇಮಲತಾ ಕಮಲ್ ಕುಮಾರ್ ಅವಿರೋಧ ಆಯ್ಕೆ : ಮೈತ್ರಿ ಧರ್ಮ ಪಾಲಿಸಿದ ಬಿಜೆಪಿ ಜೆಡಿಎಸ್

ಹಾಸನ ನಗರಸಭೆ ಉಪಾಧ್ಯಕ್ಷರಾಗಿ ಹೇಮಲತಾ ಕಮಲ್ ಕುಮಾರ್ ಅವಿರೋಧ ಆಯ್ಕೆ : ಮೈತ್ರಿ ಧರ್ಮ ಪಾಲಿಸಿದ ಬಿಜೆಪಿ ಜೆಡಿಎಸ್

ಹಾಸನ : ಹಾಸನ ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಹೇಮಲತಾ ಕಮಲ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿ ಜೆ.ಬಿ. ಮಾರುತಿ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಹೇಮಲತಾ ಅವಿರೋಧ ಆಯ್ಕೆಯನ್ನು ಘೋಷಿಸಿದರು.ಒಟ್ಟು 35 ಸದಸ್ಯರ ಬಲ ಹೊಂದಿರುವ ಹಾಸನ ನಗರಸಭೆಯಲ್ಲಿ ಜೆಡಿಎಸ್ 17, ಬಿಜೆಪಿ 13, ಕಾಂಗ್ರೆಸ್ 2 ಮತ್ತು ಪಕ್ಷೇತರ 3 ಸದಸ್ಯರನ್ನು ಒಳಗೊಂಡಿದೆ. ಈ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಜೆಡಿಎಸ್‌ಗೆ ಸಹಕಾರ ನೀಡಿ ಮೈತ್ರಿ ಪಾಲಿಸಿದ್ದರಿಂದ, ಹೇಮಲತಾ ಅವರ ಆಯ್ಕೆಗೆ ಮಾರ್ಗ ಸುಗಮಗೊಂಡಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಭಾಗವಹಿಸಿದ್ದರು. ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಹೇಮಲತಾ ಕಮಲ್ ಕುಮಾರ್ ಅವರಿಗೆ ಸೂರಜ್ ರೇವಣ್ಣ ಶುಭ ಕೋರಿದರು.ಈ ಆಯ್ಕೆಯು ಹಾಸನ ನಗರಸಭೆಯ ರಾಜಕೀಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಜೀವಂತವಾಗಿರಿಸಿದೆ. ಅಧ್ಯಕ್ಷ ಸ್ಥಾನ ಅಂಟಿಕೊಂಡು ಕುಳಿತು ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆದಿರುವ ಚಂದ್ರೇಗೌಡ ಅವರ ವಿರುದ್ಧದ ಅವಿಶ್ವಾಸ ಮಂಡನೆ ವಿಷಯದಲ್ಲಿಯೂ ಮೈತ್ರಿ ಮುಂದುವರಿಯಲಿದೆಯೇ ಎನ್ನುವುದು ಕುತೂಹಲ ಮೂಡಿಸಿದೆ.ಹಾಸನ, ಏಪ್ರಿಲ್ 16, 2025: ಹಾಸನ ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಹೇಮಲತಾ ಕಮಲ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಚುನಾವಣಾ ಅಧಿಕಾರಿ ಜೆ.ಬಿ. ಮಾರುತಿ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಹೇಮಲತಾ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಒಟ್ಟು 35 ಸದಸ್ಯರ ಬಲ ಹೊಂದಿರುವ ಹಾಸನ ನಗರಸಭೆಯಲ್ಲಿ ಜೆಡಿಎಸ್ 17, ಬಿಜೆಪಿ 13, ಕಾಂಗ್ರೆಸ್ 2 ಮತ್ತು ಪಕ್ಷೇತರ 3 ಸದಸ್ಯರನ್ನು ಒಳಗೊಂಡಿದೆ. ಈ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಜೆಡಿಎಸ್‌ಗೆ ಸಹಕಾರ ನೀಡಿ ಮೈತ್ರಿ ಪಾಲಿಸಿದ್ದರಿಂದ, ಹೇಮಲತಾ ಅವರ ಆಯ್ಕೆಗೆ ಮಾರ್ಗ ಸುಗಮಗೊಂಡಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಭಾಗವಹಿಸಿದ್ದರು. ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಹೇಮಲತಾ ಕಮಲ್ ಕುಮಾರ್ ಅವರಿಗೆ ಸೂರಜ್ ರೇವಣ್ಣ ಶುಭ ಕೋರಿದರು.ಈ ಆಯ್ಕೆಯು ಹಾಸನ ನಗರಸಭೆಯ ರಾಜಕೀಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಜೀವಂತವಾಗಿರಿಸಿದೆ. ಅಧ್ಯಕ್ಷ ಸ್ಥಾನ ಅಂಟಿಕೊಂಡು ಕುಳಿತು ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆದಿರುವ ಚಂದ್ರೇಗೌಡ ಅವರ ವಿರುದ್ಧದ ಅವಿಶ್ವಾಸ ಮಂಡನೆ ವಿಷಯದಲ್ಲಿಯೂ ಮೈತ್ರಿ ಮುಂದುವರಿಯಲಿದೆಯೇ ಎನ್ನುವುದು ಕುತೂಹಲ ಮೂಡಿಸಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು