ಈ ವರ್ಷ ಕೋವಿಡ್ ನಿರ್ಬಂಧವಿಲ್ಲದೆ ಗಣೇಶ ಚತುರ್ಥಿ ಆಚರಣೆ ಮಾಡಬಹುದು : ಆರ್ ಅಶೋಕ್
ಲಿಂಕ್ ನಕಲಿಸಲಾಗಿದೆ ✓

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಗಣೇಶ ಚತುರ್ಥಿಯನ್ನು ಕೋವಿಡ್-19 ನ ಯಾವುದೇ ನಿರ್ಬಂಧಗಳಿಲ್ಲದೆ ಆಚರಿಸಬಹುದು ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತೀ ವರ್ಷದಂತೆ ಈ ವರ್ಷವು ಪ್ಲಾಸ್ಟಿಕ್ ಅಥವಾ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮಾಡಿದ ಯಾವುದೇ ವಿಗ್ರಹಗಳನ್ನು ಆಚರಣೆಗೆ ಅನುಮತಿಸಲಾಗುವುದಿಲ್ಲ, ಪರಿಸರದ ಹಿತ ದೃಷ್ಟಿಯಿಂದ ಕೇವಲ ಮಣ್ಣಿನ ವಿಗ್ರಹಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.
ವಿಷಯಗಳು:
#bengalure
#covid 19
#ganesha chaturthi
#india
#karnataka
#news
#peepal
#peepalmedia
#r ashok
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ
