ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ₹18 ಸಾವಿರ ಕೋಟಿಗೂ ಅಧಿಕ ಹೂಡಿಕೆ; 15 ಸಾವಿರ ಉದ್ಯೋಗ ಸೃಷ್ಟಿಯ ಭರವಸೆ

ರಾಜ್ಯದಲ್ಲಿ ₹18 ಸಾವಿರ ಕೋಟಿಗೂ ಅಧಿಕ ಹೂಡಿಕೆ; 15 ಸಾವಿರ ಉದ್ಯೋಗ ಸೃಷ್ಟಿಯ ಭರವಸೆ

ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ ಸಭೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಹೂಡಿಕೆ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಟ್ಟು ₹18,430.44 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ.

ಈ ಹೂಡಿಕೆ ಯೋಜನೆಗಳ ಮೂಲಕ ರಾಜ್ಯದಲ್ಲಿ ಸುಮಾರು 15,032 ಮಂದಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ಸಭೆಯಲ್ಲಿ 17 ಪ್ರಸ್ತಾವನೆಗಳಿಗೆ ಮಂಜೂರು ದೊರೆತಿದ್ದು, ಇದರಲ್ಲಿ 11 ಹೊಸ ಯೋಜನೆಗಳು ಹಾಗೂ 6 ಹೆಚ್ಚುವರಿ ಹೂಡಿಕೆ ಯೋಜನೆಗಳು ಸೇರಿವೆ.

ಹೊಸ ಯೋಜನೆಗಳಡಿ ರಾಜ್ಯದ ವಿವಿಧ ಭಾಗಗಳಲ್ಲಿ ₹14,906.9 ಕೋಟಿ ಹೂಡಿಕೆ ಆಗಲಿದ್ದು, ಇದರಿಂದ ಸುಮಾರು 13,050 ಉದ್ಯೋಗಗಳು ಸೃಷ್ಟಿಯಾಗಲಿವೆ. ಇನ್ನೊಂದೆಡೆ, ಈಗಾಗಲೇ ಪ್ರಗತಿಯಲ್ಲಿರುವ ಯೋಜನೆಗಳಿಗೆ ಹೆಚ್ಚುವರಿ ಹೂಡಿಕೆ ರೂಪದಲ್ಲಿ ₹3,523.54 ಕೋಟಿ ಮಂಜೂರು ಮಾಡಲಾಗಿದ್ದು, ಇದರಿಂದ ಸುಮಾರು 1,982 ಮಂದಿಗೆ ಉದ್ಯೋಗ ಲಭ್ಯವಾಗಲಿದೆ.

ಸರ್ಕಾರದ ಈ ಕ್ರಮ ಕೈಗಾರಿಕಾ ವಲಯಕ್ಕೆ ಹೊಸ ಚೈತನ್ಯ ತುಂಬುವ ಜೊತೆಗೆ, ರಾಜ್ಯದ ಆರ್ಥಿಕ ಬೆಳವಣಿಗೆಗೆ ಗಟ್ಟಿಯಾದ ಪೂರಕವಾಗಲಿದೆ ಎಂದು ವಲಯದ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು