ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾನಪದ ಪರಿಷತ್ ಅಧ್ಯಕ್ಷರಾಗಿ ಹಿ ಶಿ. ರಾಮಚಂದ್ರೇ ಗೌಡ ಆಯ್ಕೆ.

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಜಾನಪದ ಪರಿಷತ್ ಅಧ್ಯಕ್ಷರಾಗಿ ಹಿ ಶಿ. ರಾಮಚಂದ್ರೇ ಗೌಡ ಆಯ್ಕೆ.

 

ರಾಮನಗರ: ಪ್ರೊ. ಹಿ ಶಿ. ರಾಮಚಂದ್ರೇ ಗೌಡರು ಕರ್ನಾಟಕ ಜಾನಪದ ಪರಿಷತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ಟಿ. ತಿಮ್ಮೇ ಗೌಡರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ನಡೆದ ಪರಿಷತ್ತಿನ 122ನೇ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ವಿಷಯವನ್ನು ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದ್ದಾರೆ.ಇದೇ 22ರಂದು ಹೊಸ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ.

 ಹಿ ಶಿ ರಾಮಚಂದ್ರೇ ಗೌಡರು  ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಜಾನಪದ ಪ್ರಾಧ್ಯಾಪಕರಾಗಿದ್ದಾರೆ. 2001ರಿಂದ 2004ರ ವರೆಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. 25 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು