ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ ; ಗಂಗಾವತಿಯಲ್ಲಿ ಮತ್ತೆ ಬೈ ಎಲೆಕ್ಷನ್!

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ ; ಗಂಗಾವತಿಯಲ್ಲಿ ಮತ್ತೆ ಬೈ ಎಲೆಕ್ಷನ್!

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಅಡಿಯಲ್ಲಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಅವರ ಶಾಸಕ ಸ್ಥಾನವೂ ಅನರ್ಹಗೊಂಡಿದೆ. ಇತ್ತ ಚಂಚಲಗುಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಎರಡೆರಡು ಆಘಾತ ಎದುರಾಗಿದೆ.

ಸಧ್ಯ ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹಗೊಂಡ ನಂತರ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಜನಾರ್ದನ ರೆಡ್ಡಿಯಿಂದ ತೆರವಾದ ಶಾಸಕ ಸ್ಥಾನಕ್ಕೆ ಬಿಜೆಪಿ ಯಾರನ್ನು ತಂದು ಕೂರಿಸಲಿದೆ ಎಂಬ ಪ್ರಶ್ನೆ ಎದುರಾಗಿದೆ. ಈ ನಡುವೆ ಕಾಂಗ್ರೆಸ್ ಕೂಡ ಅಭ್ಯರ್ಥಿ ಆಯ್ಕೆಗೆ ಇಂದಿನಿಂದಲೇ ತೆರೆಮರೆಯಲ್ಲಿ ತಯಾರಿ ನಡೆಸಿದೆ. ಕಾಂಗ್ರೆಸ್ ನಿಂದ ಬಹುತೇಕ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಣಕ್ಕಿಳಿಯುವ ಬಗ್ಗೆಯೂ ಮಾತುಕತೆ ನಡೆದಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು