ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೊಲೀಸ್ ಮತ್ತು ನ್ಯಾಯಾಂಗ ಸುವ್ಯವಸ್ಥೆಯಲ್ಲಿ ದೇಶದಲ್ಲಿ ಕರ್ನಾಟಕವೇ ನಂ 1; “ಐಜಿಆರ್ 2025” ವರದಿ

ಪೊಲೀಸ್ ಮತ್ತು ನ್ಯಾಯಾಂಗ ಸುವ್ಯವಸ್ಥೆಯಲ್ಲಿ ದೇಶದಲ್ಲಿ ಕರ್ನಾಟಕವೇ ನಂ 1; “ಐಜಿಆರ್ 2025” ವರದಿ

ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕ ರಾಜ್ಯ ಅಗ್ರಸ್ಥಾನ ಪಡೆದಿದೆ. ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ ನಡೆದ ವರದಿಯಲ್ಲಿ ಈ ಮಾಹಿತಿ ಲಭ್ಯವಾಗಿದೆ. ಈ ವರದಿಯ ಪ್ರಕಾರ ದಕ್ಷಿಣದ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆದಿದೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ.

ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ಹಿಂದುಳಿದಿವೆ ಎಂದು ವರದಿ ಹೇಳಿದೆ. ಕರ್ನಾಟಕದ ನಂತರ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ.

ಹಿಂದಿನ ವರ್ಷವೂ ಅಗ್ರಸ್ಥಾನ ಪಡೆದಿದ್ದ ಕರ್ನಾಟಕ ಈ ವರ್ಷವೂ ತನ್ನ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ.

ಇನ್ನು ಕಳೆದ ವರ್ಷ ಐದನೇ ಸ್ಥಾನ ಪಡೆದಿದ್ದ ದಕ್ಷಿಣದ ಇನ್ನೊಂದು ರಾಜ್ಯ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ.

ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ರ್ಯಾಂಕಿಂಗ್ ಪ್ರಕಟಿಸಲಾಗಿದೆ. ಕರ್ನಾಟಕ ಕಳೆದ ವರ್ಷವೂ ಅಗ್ರ ಸ್ಥಾನ ಗಳಿಸಿದ್ದು, ಈ ವರ್ಷ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು