ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BREAKING NEWS : ಬಿಗ್ ಬಾಸ್ ಸರಣಿಯ ನಿರೂಪಣೆಗೆ ಕಿಚ್ಚ ಸುದೀಪ್ ನಿವೃತ್ತಿ ಘೋಷಣೆ

P

Peepal Media Desk • ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

BREAKING NEWS : ಬಿಗ್ ಬಾಸ್ ಸರಣಿಯ ನಿರೂಪಣೆಗೆ ಕಿಚ್ಚ ಸುದೀಪ್ ನಿವೃತ್ತಿ ಘೋಷಣೆ

ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಅಂತಿಮ ಸರಣಿ ಎಂದು ಹೇಳುವ ಮೂಲಕ ಕಿಚ್ಚ ಸುದೀಪ್ ಬಿಗ್ ಬಾಸ್ ಗೆ ನಿವೃತ್ತಿ ಘೋಷಿಸಿದ್ದಾರೆ. 10 ವರ್ಷದ ಸುದೀರ್ಘ ಸರಣಿ ನಡೆಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಇಷ್ಟು ವರ್ಷ ಯಶಸ್ವಿಯಾಗಿ ನಡೆಸಿಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಗುಡ್ ಬೈ ಹೇಳಿದ್ದಕ್ಕೆ ನಿಖರ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಸಧ್ಯ ನಟ ಕಿಚ್ಚ ಸುದೀಪ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಅಲ್ಲೇ ತಮ್ಮ ನಿವೃತ್ತಿಯ ಘೋಷಣೆ ಮಾಡಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಂತೆ “BBK11 ವರೆಗೂ ನೀವು ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲೇ ಕಾಣುತ್ತಿದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ತೃಪ್ತಿಕರವಾಗಿದೆ. ನಾನು ಈಗ ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಕಾಲವಾಗಿದೆ. ಇದು ಬಿಗ್ ಬಾಸ್ ಕನ್ನಡ ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಬಣ್ಣಗಳು ಮತ್ತು ಈ ಎಲ್ಲಾ ವರ್ಷಗಳಿಂದ ಬಿಗ್ ಬಾಸ್ ​​ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಲವ್ ಮತ್ತು ಹಗ್. ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version