ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಿವಮೊಗ್ಗ: ಬಿಜೆಪಿ ತೊರೆದು ಕೆಎಸ್ ಈಶ್ವರಪ್ಪ ಸಂಘಟನೆ ಸೇರಿದ ‘ರಾಷ್ಟ್ರಭಕ್ತರು’

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಶಿವಮೊಗ್ಗ: ಬಿಜೆಪಿ ತೊರೆದು ಕೆಎಸ್ ಈಶ್ವರಪ್ಪ ಸಂಘಟನೆ ಸೇರಿದ ‘ರಾಷ್ಟ್ರಭಕ್ತರು’

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ತನ್ನದೇ ಆದ ಸಂಘಟನೆ ಹುಟ್ಟು ಹಾಕಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗುವತ್ತ ಹೆಜ್ಜೆ ಇರಿಸಿದ್ದಾರೆ. ಇದರ ಪರಿಣಾಮವಾಗಿ ಶಿವಮೊಗ್ಗದಲ್ಲಿ ಹಲವು ಮಂದಿ ಬಿಜೆಪಿ ನಾಯಕರು ಬಿಜೆಪಿ ತೊರೆದು ಈಶ್ವರಪ್ಪ ಅವರ ರಾಷ್ಟ್ರಭಕ್ತರ ಬಳಗವನ್ನು ಸೇರಿದರು.

ಶಿವಮೊಗ್ಗ ಜಿಲ್ಲಾದ್ಯಂತ ಯಡಿಯೂರಪ್ಪ ಮತ್ತವರ ಕುಟುಂಬದ, ಕುಟುಂಬ ರಾಜಕಾರಣದ ವಿರುದ್ಧ ದನಿ ಎತ್ತಿದ ಈಶ್ವರಪ್ಪ ಈಗ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಲು ಹೊರಟಿದ್ದಾರೆ. ಶಿವಮೊಗ್ಗದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಯ ವಿವಿಧ ನಗರಸಭಾ ವಾರ್ಡ್ ಗಳ ಅಧ್ಯಕ್ಷರುಗಳು, ಸ್ಥಳೀಯ ಮುಖಂಡರು ಬಿಜೆಪಿ ತೊರೆದು ಈಶ್ವರಪ್ಪ ಅವರ ರಾಷ್ಟ್ರಭಕ್ತರ ಬಳಗ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಹಾಗೂ ರಾಜ್ಯದಲ್ಲಿ ಬಿಜೆಪಿಯ ಅಪ್ಪ ಮಕ್ಕಳ ಸರ್ವಾಧಿಕಾರ ದೂರ ಇಡಲು ಈ ನಡೆ ಅನಿವಾರ್ಯ ಎಂಬ ಉದ್ದೇಶದಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹುಟ್ಟು ಹಾಕಿದ್ದ ಸಂಘಟನೆ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು