ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಡಿಯಿಂದ ಮಗುವನ್ನು ಎಸೆದು ಕೊಂದ ತಾಯಿ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮಹಡಿಯಿಂದ ಮಗುವನ್ನು ಎಸೆದು ಕೊಂದ ತಾಯಿ

ಬೆಂಗಳೂರು: ನಗರದ ಸಂಪಂಗಿ ರಾಮನಗರ ಬಳಿ ಇರುವ ಅಧ್ವೈತ ಆಶ್ರಯ ಅಪಾರ್ಟ್ ಮೆಂಟ್ ನ ನಿವಾಸಿ ತಾಯಿ ಸುಷ್ಮಾ, 5 ವರ್ಷದ ದ್ವಿತಿ ಎಂಬ ಹೆಣ್ಣುಮಗುವನ್ನು 4 ನೇ ಮಹಡಿಯಿಂದ ಎಸೆದಿದ್ದು ಮಗು ಸ್ಥಳದಲ್ಲೆ ಸಾವನ್ನಪ್ಪಿದೆ. ಈ ಕಾರಣ  ಎಸ್‌ ಪಿ  ನಗರದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ನಗರದ ಡಿಸಿಪಿ  ಶ್ರೀನಿವಾಸ್‌ ಗೌಡ ಸ್ಥಳಕ್ಕೆ ಭೇಟಿಕೊಟ್ಟಿದ್ದು ಘಟನೆಯಬಗ್ಗೆ ಪರಿಶೀಲಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಗುವು ಬುದ್ದಿಮಾಂಧ್ಯೆ ಎಂದು ತಿಳಿದು, ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ʼದ್ವಿತಿʼಅನ್ನು ಮಹಡಿ ಮೇಲಿಂದ  ಎಸೆದು ಕೊಲೆ ಮಾಡಿದ್ದಾಳೆ. ಮಗುವನ್ನು ಎಸೆದ ಬಳಿಕ ತಾಯಿ ಚೀರಿಕೊಂಡಿದ್ದು, ತಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಶಬ್ದ ಕೇಳಿ ಹೊರಬಂದ ಸ್ಥಳಿಯ ನಿವಾಸಿಗರು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಸಧ್ಯಕ್ಕೆ ಕೊಲೆಗೈದ ತಾಯಿಯನ್ನು ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಗುವಿನ ತಂದೆ ಖಾಸಗಿ ಕಂಪನಿಯಲ್ಲಿ ಇಂಜನಿಯರ್‌ ಆಗಿದ್ದು, ತಾಯಿ ಸುಷ್ಮಾ ದಂತ-ವೈದ್ಯ ತರಬೇತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು