ಮಹಾರಾಷ್ಟ್ರ ಕರಾವಳಿಯ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ದೋಣಿ ಪತ್ತೆ
ಲಿಂಕ್ ನಕಲಿಸಲಾಗಿದೆ ✓
ಮುಂಬೈ: ಮಹಾರಾಷ್ಟ್ರದ ರಾಯಗಡದ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಅನುಮಾನಾಸ್ಪದ ದೋಣಿ ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ಬಳಿ ಬೋಟ್ನಲ್ಲಿ ಕಳಚಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಮೀಪದ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ