ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಿಗೂಢ ನಾಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ – ಮಹಿಳೆ ಪೊಲೀಸರ ವಶಕ್ಕೆ

ನಿಗೂಢ ನಾಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ – ಮಹಿಳೆ ಪೊಲೀಸರ ವಶಕ್ಕೆ

ಹಾಸನ : ಹಾಸನ ದ ಕಲ್ಕೆರೆ ಗ್ರಾಮದಲ್ಲಿ ಮಹಿಳೆಯ ನಿಗೂಢ ನಾಪತ್ತೆ ಪ್ರಕರಣ, ಬೇಲೂರು ಪೊಲೀಸರಿಂದ ಪ್ರಿಯಾಂಕ ವಶಕ್ಕೆ,ಪ್ರಿಯಕರನ ಜೊತೆ ಪ್ರಿಯಾಂಕನನ್ನು ವಶಕ್ಕೆ ಪಡೆದ ಬೇಲೂರು ಪೊಲೀಸರು,30 ಲಕ್ಷ ವಡೆಗಳನ್ನು ತೆಗೆದುಕೊಂಡು ಹೋಗಿ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ಪ್ರಿಯಾಂಕ,ನಿಗೂಢ ನಾಪತ್ತೆಯ ಪ್ರಕರಣಕ್ಕೆ ಬಹುದೊಡ್ಡ ಮೇಜರ್ ಟ್ವಿಸ್ಟ್, ಕೊಲ್ಕತ್ತ ನೀವಾಸಿ ಡೆವಿಡ್ ಜೊತೆ ಸಿಕ್ಕಿ ಬಿದ್ದ ಪ್ರಿಯತಮೆ ಪ್ರೀಯಾಂಕ, ಕುಣಿಗಲ್ ಪಟ್ಟಣದ ಮನೆಯೊಂದರಲ್ಲಿ ಸಿಕ್ಕಿಬಿದ್ದ ಪ್ರಿಯತಮೆ,ಕೇವಲ ಹತ್ತು ಘಂಟೆಯಲ್ಲೆ ಆರೋಪಿ ಮಹಿಳೆ ವಶಕೆ ಪಡೆದ ಬೇಲೂರು ಪೊಲೀಸರು,ಕೊಲ್ಕತ್ತ ಮೂಲದ ವ್ಯಕ್ತಿ ಜೊತೆ ಸಿಕ್ಕಿಬಿದ್ದ ಕುಣಿಗಲ್ ಮಹಿಳೆ ಪ್ರಿಯಾಂಕಾ,ಲವರ್ ಜೊತೆ ಓಡಿ ಹೋಗಿ ಸೀನ್ ಕ್ರಿಯೆಟ್ ಮಾಡಿದ್ದ ಲೇಡಿ,ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಸೀನ್ ಕ್ರಿಯೆಟ್ ಮಾಡಿದ್ದಾರೆ.

ಪೊಲೀಸರ ಸತತ ಪ್ರಯತ್ನದಿಂದ ಕೊನೆ ಸಿಕ್ಕ ಕಿಲಾಡಿ ಲೇಡಿ, ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿದ್ದ ಲೇಡಿ, ಡೇವಿಡ್ ಎಂಬಾತನನ್ನ ಲವ್ ಮಾಡಿದ್ದ ಲೇಡಿ, ಯುಪಿ‌ಮೂಲದ ಡೇವಿಡ್ಎರಡು ದಿನಗಳಿಂದ ಡೇವಿಡ್ ಜೊತೆ ಇದ್ದ ಲೇಡಿ, ಗಂಡನ ಸ್ನೇಹಿತ ಡೇವಿಡ್, ಕುಣಿಗಲ್ ಪಟ್ಟಣದ ಗೊಟ್ಟಿಕೆರೆಯಲ್ಲಿ ವಾಸವಾಗಿದ್ದ ಡೇವಿಡ್, ಕುಣಿಗಲ್ ಪಟ್ಟಣದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದ ಡೇವಿಡ್,ಡೇವಿಡ್ ಮನೆಯಲ್ಲಿದ್ದ ಲೇಡಿಯನ್ನ ಕರೆದೊಯ್ದ ಬೇಲೂರು ಪೊಲೀಸರು,ಬೇಲೂರಿನಿಂದ ಕುಣಿಗಲ್ ಗೆ ಹುಡುಕಿಕೊಂಡು ಬಂದಿದ್ದ ಬೇಲೂರು ಪೊಲೀಸರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು