ಮನೆಯಲ್ಲೇ ಇಬ್ಬರು ಮಹಿಳೆಯರ ದಾರುಣ ಕೊಲೆ !
ಲಿಂಕ್ ನಕಲಿಸಲಾಗಿದೆ ✓

ದೆಹಲಿ: ಇಂದು ಬೆಳಗ್ಗೆ ವೆಲ್ಕಮ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ಪಾರ್ಕ್ ಪ್ರದೇಶದಲ್ಲಿ 70 ವರ್ಷದ ಮಹಿಳೆ ಮತ್ತು ಅವರ 45 ವರ್ಷದ ಸೊಸೆಯನ್ನು ಅವರ ಮನೆಯಲ್ಲಿ ಕೊಲೆ ಮಾಡಲಾಗಿದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದು, ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ
