ಆಶಾ ಕಾರ್ಯಕರ್ತೆಯರ ಬೇಡಿಕೆ ಇಡೇರಿಸಿ ಇಲ್ಲವಾದರೆ ಕರ್ನಾಟಕ ಬಂದ್​​​ – ವಾಟಾಳ್‌ ನಾಗರಾಜ್‌

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ (Bengaluru) ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಳೆದ ಆರು ದಿನಗಳಿಂದ ಆಶಾ ಕಾರ್ಯಕರ್ತೆಯರು (Asha Workers)  ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಅವರು ಬೆಂಬಲ ಸೂಚಿಸಿದ್ದಾರೆ. ಪ್ರತಿ ತಿಂಗಳು 15 ಸಾವಿರ ರೂಪಾಯಿ ವೇತನ ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಆಶಾ ಕಾರ್ಯಕರ್ತೆಯರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಮೂಲಸೌಕರ್ಯ ಕೊರತೆ, ಸರ್ಕಾರದ ವಿರುದ್ಧ ಕಿಡಿಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ವಾಟಾಳ್ ನಾಗರಾಜ್, … Continue reading ಆಶಾ ಕಾರ್ಯಕರ್ತೆಯರ ಬೇಡಿಕೆ ಇಡೇರಿಸಿ ಇಲ್ಲವಾದರೆ ಕರ್ನಾಟಕ ಬಂದ್​​​ – ವಾಟಾಳ್‌ ನಾಗರಾಜ್‌