ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ರಾಜಕೀಯದಿಂದ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಘೋಷಣೆ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಚುನಾವಣಾ ರಾಜಕೀಯದಿಂದ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಘೋಷಣೆ

ವಯಸ್ಸಿನ ಕಾರಣದಿಂದಾಗಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಹೀಗಾಗಿ ಇದು ನನ್ನ ಚುನಾವಣಾ ರಾಜಕೀಯದಿಂದ ನಾನು ನಿವೃತ್ತಿ ಘೋಷಿಸುವುದಾಗಿ ಸಚಿವ ರಾಜಣ್ಣ ಹೇಳಿಕೊಂಡಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಸಚಿವ ರಾಜಣ್ಣ ಯುವಕರಿಗೆ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧೆ ತ್ಯಜಿಸುತ್ತಿದ್ದೇನೆ. ನನಗೂ ಈಗ 75 ವರ್ಷ ವಯಸ್ಸು. ಮುಂದಿನ ಚುನಾವಣೆಗೆ 78 ವರ್ಷ ಆಗಿರುತ್ತದೆ. ಹೀಗಾಗಿ ಚುನಾವಣಾ ರಾಜಕೀಯದಿಂದ ದೂರ ಉಳಿಯುವ ತೀರ್ಮಾನ ಎಂದರು. ಆದರೆ ರಾಜಕೀಯ ಮಾತ್ರ ಸಕ್ರಿಯವಾಗಿ ಇರಲಿದೆ ಎಂದು ಹೇಳಿದ್ದಾರೆ.

‘ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದ್ದಾರೆ.

ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಜಣ್ಣ ಅವರು ಸಹಕಾರ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು. ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು