ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆಎಸ್‌ಆರ್ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಹೆಚ್.ಪಿ. ಸ್ವರೂಪ್ ಧಿಡೀರ್ ಭೇಟಿ – ಪರಿಶೀಲನೆ

ಕೆಎಸ್‌ಆರ್ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಹೆಚ್.ಪಿ. ಸ್ವರೂಪ್ ಧಿಡೀರ್ ಭೇಟಿ – ಪರಿಶೀಲನೆ
filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.056824; highlight: 1; algolist: 0; multi-frame: 1; brp_mask: 8; brp_del_th: 0.0034,0.0000; brp_del_sen: 0.1500,0.0000; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 219.0;aec_lux_index: 0;albedo: ;confidence: ;motionLevel: 0;weatherinfo: null;temperature: 31;zeissColor: bright;

ಹಾಸನ : ನಗರದ ಚನ್ನಪಟ್ಟಣದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ ಪ್ರಕಾಶ್ ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜ ಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಬೀಟಿ ಇರುವುದರಿಂದ ರಾಜ ಕಾಲುವೆ ಮೇಲೆ ಸ್ಲಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದವರು ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿ ಗಳನ್ನು ಮುಚ್ಚಲು ನಗರ ಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಸೂಚಿಸಿದರು. ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಜೊತೆಗೆ ಶೌಚಾಲಯಗಳನ್ನು ಕೂಡ ಶುಚಿಯಾಗಿಟ್ಟುಕೊಳ್ಳಬೇಕು ಬಸ್ ನಿಲ್ದಾಣದಲ್ಲಿರುವ ಅಂಗಡಿಗಳು ನಿಗದಿತ ದರಕ್ಕಿಂತ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣದ ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದರೆ ಅವುಗಳನ್ನು ತೆರವು ಮಾಡಿ ಶುಚಿಯಾದ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು. ಇದೆ ವೇಳೆ ಬಸ್ ನಿಲ್ದಾಣದ ಪಕ್ಕದಲ್ಲಿನ ಆಟೋ ಚಾಲಕರು ಕೂಡ ಪ್ರಯಾಣಿಕರು ಆಟೋ ನಿಲ್ದಾಣದ ಪಕ್ಕದಲ್ಲಿ ತಮ್ಮ ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ಇದಕ್ಕೆ ಪರಿಹಾರ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಕೆಎಸ್‌ಆರ್ಟಿಸಿ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ಇದೆ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು