ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅರಸೀಕೆರೆಯ ಕೆರೆಗಳಿಗೆ ನೀರು ತುಂಬಸಿ ನಂತರ ರಾಜಕೀಯ ನಿವೃತ್ತಿ – ಶಾಸಕ ಕೆ.ಎಂ.ಶಿವಲಿಂಗೇಗೌಡ

ಅರಸೀಕೆರೆಯ ಕೆರೆಗಳಿಗೆ ನೀರು ತುಂಬಸಿ ನಂತರ ರಾಜಕೀಯ ನಿವೃತ್ತಿ – ಶಾಸಕ ಕೆ.ಎಂ.ಶಿವಲಿಂಗೇಗೌಡ

ಹಾಸನ: ಅರಸೀಕೆರೆ ತಾಲ್ಲೂಕಿನ ಜನತೆಗೆ ನೀಡಿರುವ ಭರವಸೆ ಈಡೇರುವ ತನಕ ರಾಜಕೀಯದಿಂದ ದೂರ ಸರಿಯುವುದಿಲ್ಲ.ಎಲ್ಲಾ ಕೆರೆಗಳನ್ನು ತುಂಬಿಸಿ ಗಂಗಾ ಪೂಜೆ ಮಾಡಿಯೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.ಅರಸೀಕೆರೆ ತಾಲ್ಲೂಕಿನ ಸಂಕೋಡನಹಳ್ಳಿ ಗ್ರಾಮದಲ್ಲಿ ಸೌರ ವಿದ್ಯುತ್ ಉತ್ಪಾದನಾ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನನ್ನನ್ನು ರಾಜಕೀಯದಿಂದ ಹಿಮ್ಮೆಟ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ.ಆದರೆ ಅರಸೀಕೆರೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವವರೆಗೂ ನಾನು ರಾಜಕೀಯ ಬಿಟ್ಟು ಹೋಗುವುದಿಲ್ಲ. ಕೆರೆಗಳಿಗೆ ನೀರು ತುಂಬಿಸಿ ಗಂಗೆ ಪೂಜೆ ಮಾಡಿ ಹೋದರೆ ಹೋಗುತ್ತೇನೆ.ಅದುವರೆಗೂ ಯಾರ ಕೈಯಲ್ಲೂ ನನ್ನನ್ನು ರಾಜಕೀಯದಿಂದ ದೂರ ಮಾಡುವ ಶಕ್ತಿ ಇಲ್ಲ ಎಂದು ಶಪಥ ಮಾಡಿದರು.ಜನತೆಗೆ ನೀಡಿದ ಆಶ್ವಾಸನೆಗಳನ್ನು ಪೂರೈಸಿದ ನಂತರ ಮಾತ್ರ ರಾಜಕೀಯದಿಂದ ದೂರ ಸರಿಯುತ್ತೇನೆ. ಹೆದರೋ ಪ್ರಶ್ನೆಯೇ ಇಲ್ಲ.

ವ್ಯಾಟ್ಸಪ್‌ಗಳಲ್ಲಿ ಏನೇನು ಹಾಕಿದರೂ ನನಗೆ ಅಷ್ಟೊಂದು ವ್ಯತ್ಯಾಸವಿಲ್ಲಎಂದು ಸ್ಪಷ್ಟಪಡಿಸಿದರು.ಇಲ್ಲಿನ ರಸ್ತೆಗಳು ಗುಂಡಿ ಬೀಳದಂತೆ ನೋಡಿಕೊಂಡಿದ್ದೇನೆ.ಆದರೆ ಬೆಂಗಳೂರಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ ಎಂಬುದನ್ನು ಸ್ವತಃ ನಾನು ಒಪ್ಪಿಕೊಳ್ಳುತ್ತೇನೆ. ತಿಪಟೂರು ಹಾಗೂ ಹಾಸನದಲ್ಲಿಯೂ ರಸ್ತೆಗಳ ಸ್ಥಿತಿ ಹದಗೆಟ್ಟಿದೆ.ಆದರೆ ಅರಸೀಕೆರೆಯಲ್ಲಿ ಮಾತ್ರ ರಸ್ತೆ ಗುಣಮಟ್ಟ ಕಾಪಾಡಲಾಗಿದೆ ಎಂದು ಅಭಿಪ್ರಾಯಪಟ್ಟರು. ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ಹಾಗೂ ಜೆಡಿಎಸ್ ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಅರಸೀಕೆರೆ ರಾಜಕೀಯ 90 ವರ್ಷಗಳಿಂದ ನಲುಗಿ ಹೋಗಿದೆ.ಅದನ್ನು ಬದಲಿಸಲು ನಾನು ಬದ್ಧನಾಗಿದ್ದೇನೆ. ಯಾರೇ ಆರೋಪ ಮಾಡಿದರೂ ಜನ ನನ್ನ ಕೈ ಬಿಡುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದರು

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು