ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಫ್ಘಾನಿಸ್ತಾನ್ ಭೂಕಂಪ: ಭಾರತದಿಂದ ಅಗತ್ಯ ನೆರವು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ, ವಿದೇಶ

• 1 ನಿಮಿಷದ ಓದು

ಅಫ್ಘಾನಿಸ್ತಾನ್ ಭೂಕಂಪ: ಭಾರತದಿಂದ ಅಗತ್ಯ ನೆರವು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 800 ಕ್ಕೂ ಅಧಿಕ ಜನರು ಮೃತಪಟ್ಟಿದ್ದು, 2500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ.

ಭೂಕಂಪದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಪೀಡಿತ ರಾಷ್ಟ್ರಕ್ಕೆ ಸಂಪೂರ್ಣ ಮಾನವೀಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, “ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಭಾರತವು ಪೀಡಿತರಿಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಸಿದ್ಧವಾಗಿದೆ” ಎಂದು ಅವರು ಬರೆದಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ “ಅಫ್ಘಾನ್ ಜನರಿಗೆ ಈ ಅಗತ್ಯದ ಸಮಯದಲ್ಲಿ ಭಾರತ ಸಹಾಯವನ್ನು ನೀಡುತ್ತದೆ. ಮೃತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಾಳುಗಳ ಚೇತರಿಕೆಗಾಗಿ ನಮ್ಮ ಪ್ರಾರ್ಥನೆಗಳು” ಎಂದು ಅವರು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು