ನೇಪಾಳ ಕ್ರಿಕೆಟ್ ತಂಡದ ನಾಯಕನ ಮೇಲೆ ಅತ್ಯಾಚಾರದ ಆರೋಪ!
ಲಿಂಕ್ ನಕಲಿಸಲಾಗಿದೆ ✓
ನೇಪಾಳ: ನೇಪಾಳದ ರಾಷ್ಟ್ರೀಯ ಕ್ರಿಕೆಟ್ ತಂಡದ ಕ್ಯಾಪ್ಟನ್ ಸಂದೀಪ್ ಲಮಿಚಾನೆ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ನೇಪಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪೋಲಿಸರು, 17 ವರ್ಷ ವಯಸ್ಸಿನ ಅಪ್ರಾಪ್ತರೊಬ್ಬರು ಸಂದೀಪ್ ಲಮಿಚಾನೆ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದು, ದೂರಿನ ಮೇಲೆ ನೇಪಾಳ ಪೋಲಿಸರು ತನಿಖೆ ಪ್ರಾಂಭಿಸಿದ್ದಾರೆ ಎಂದು ಹೇಳಿದ್ದಾರೆ.
ವಿಷಯಗಳು:
#cricket
#india
#nepal
#Nepali national Cricket team Captain
#peepal
#peepalmedia
#rape complaint
#Sandeep Lamichhane
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ