ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೋಟು ಅಮಾನ್ಯೀಕರಣ ಪ್ರಕರಣ : ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ನೋಟು ಅಮಾನ್ಯೀಕರಣ ಪ್ರಕರಣ : ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ದೆಹಲಿ : ಸುಪ್ರೀಂ ಕೋರ್ಟ್‌ 500 ಮತ್ತು 1000 ರೂಪಾಯಿಗಳ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿರುವ ಸಂವಿಧಾನ ಪೀಠ ವಿಚಾರಣೆ ನಡೆಸುವ ಬಗ್ಗೆ ದಿನಾಂಕ ಮುಂದೂಡಿದೆ.

ನವೆಂಬರ್ 9, 2016 ರಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ನೋಟುಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ. ಅದನ್ನು ಯಾವುದೇ ವಹಿವಾಟುಗಳಿಗೆ ಬಳಸಲಾಗುವುದಿಲ್ಲ ಎಂದು ಘೋಷಿಸಿದ್ದರು.

₹500 ಮತ್ತು ₹1,000 ರೂಪಾಯಿಗಳ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಕಾರಣ ನಿರ್ಧಾರವನ್ನು ಪ್ರಶ್ನಿಸಿ ಹಲವಾರು ಅರ್ಜಿಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದರು. ಅರ್ಜಿಗಳ ಕುರಿತು ವಿಚಾರಣೆ ನಡೆಸಲು ಸೆಪ್ಟಂಬರ್‌ 28ಕ್ಕೆ ನ್ಯಾಯಮೂರ್ತಿ ಅಬ್ದುಲ್‌ ನಜೀರ್‌ ನೇತೃತ್ವದಲ್ಲಿ ಬಿ.ಆರ್‌ ಗವಾಯಿ. ಎಎಸ್‌ ಬೋಪಣ್ಣ, ವಿ ರಾಮಸುಬ್ರಮಣ್ಯನ್‌ ಮತ್ತು ಬಿವಿ ನಾಗರತ್ನ ರವರನ್ನು ಒಳಗೊಂಡು  ಐವರು ನ್ಯಾಯಾಧೀಶರ ಪೀಠವೂ ರಚನೆಯಾಗಿತ್ತು. ಆದರೆ ಸುಪ್ರೀಂ ಕೋರ್ಟ್‌ ಇಂದು ನಡೆಯಬೇಕಿದ್ದ ನೋಟು ಅಮಾನ್ಯೀಕರಣಕದ ವಿಚಾರಣೆ ಬಗ್ಗೆ ನಿಗದಿ ಪಡಿಸಿದ ದಿನಾಂಕವನ್ನು ಅಕ್ಟೋಬರ್‌ 12ಕ್ಕೆ ಮುಂದೂಡಿದೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು