ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯ ಸಂಧಾನ ಯಶಸ್ಸು: ದಾವಣಗೆರೆ ದಕ್ಷಿಣದಲ್ಲಿ “ಪೈಲ್ವಾನ್” ಬಂಡಾಯ ಶಮನ

ಸಿದ್ದರಾಮಯ್ಯ ಸಂಧಾನ ಯಶಸ್ಸು: ದಾವಣಗೆರೆ ದಕ್ಷಿಣದಲ್ಲಿ “ಪೈಲ್ವಾನ್” ಬಂಡಾಯ ಶಮನ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಎದುರಿಸುತ್ತಿದ್ದ ಒಳಗಣ್ಣಿನ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಪಕ್ಷದ ಅಭ್ಯರ್ಥಿ ಸಮರ್ಥ್ ಪರ ಪ್ರಚಾರ ಮಾಡಲು ಒಪ್ಪಿದ್ದಾರೆ.

ರಿಜ್ವಾನ್ ಹರ್ಷದ್ ನೇತೃತ್ವದಲ್ಲಿ ಪೈಲ್ವಾನ್ ಅವರು ಸಿಎಂ ನಿವಾಸ ಕಾವೇರಿ ಗೃಹಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಪಕ್ಷದ ಏಕತೆಯನ್ನು ಕಾಪಾಡುವ ದೃಷ್ಟಿಯಿಂದ ಪೈಲ್ವಾನ್ ಅವರನ್ನು ಮನವೊಲಿಸುವ ಪ್ರಯತ್ನ ನಡೆಸಿದರು. ಮಾತುಕತೆಯ ಬಳಿಕ ಪೈಲ್ವಾನ್ ಅವರು ‘ಕೋಪದಲ್ಲಿ ನಾಮಪತ್ರ ಸಲ್ಲಿಸಿದ್ದೆ, ಆದರೆ ಈಗ ಪಕ್ಷದೊಂದಿಗೆ ಕೆಲಸ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.

‘ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬಾರದು. ನಾವು ಎಲ್ಲರೂ ಒಗ್ಗಟ್ಟಿನಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ’ ಎಂದು ಅವರು ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಬಳಿಕ ಪೈಲ್ವಾನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ತೆರಳಿದರು.

ಈ ನಡುವೆ ಸಿದ್ದರಾಮಯ್ಯ ಅವರು ಪೈಲ್ವಾನ್ ಅವರಿಗೆ ಮುಂದಿನ ದಿನಗಳಲ್ಲಿ ಅವಕಾಶಗಳ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ. ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಪ್ರಯತ್ನಿಸುತ್ತೇನೆ. ನಿಮಗೂ ನಿಗಮ-ಮಂಡಳಿಗಳಲ್ಲಿ ಸ್ಥಾನಮಾನ ಕೊಡಲಾಗುತ್ತದೆ’ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಸಾದಿಕ್ ಪೈಲ್ವಾನ್ ಅವರು ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದರು. ಆದರೆ ಎಸ್‌ಎಸ್ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡು ಬಂಡಾಯವಾಗಿ ಸ್ಪರ್ಧೆಗೆ ಇಳಿದಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು