ಪತ್ರಾ ಚಾಲ್ ಭೂ ಹಗರಣ ಪ್ರಕರಣ: ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನ ವಿಸ್ತಾರ
ಲಿಂಕ್ ನಕಲಿಸಲಾಗಿದೆ ✓

ನವದೆಹಲಿ: ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೋಮವಾರ 14 ದಿನಗಳವರೆಗೆ ವಿಸ್ತರಿಸಲಾಗಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21 ರ ಬುಧವಾರದಂದು ನಡೆಸಲಾಗುವುದು ಎಂದು ಪಿಎಂಎಲ್ಎ ನ್ಯಾಯಾಲಯ ಆದೇಶಿಸಿದೆ.
ಈ ಕುರಿತು ವರದಿ ಮಾಡಿರುವ ಸುದ್ದಿ-ಸಂಸ್ಥೆ ಎಎನ್ಐ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್ಶೀಟ್ ಪ್ರತಿಯನ್ನು ಸಂಜಯ್ ರಾವತ್ಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದೆ.
ವಿಷಯಗಳು:
#india
#judicial custody extended
#kannada
#New Delhi
#news
#Patra Chal land scam
#peepal
#peepalmedia
#Sanjay Raut
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ
