ಮಧ್ಯಪ್ರದೇಶ| ತಮ್ಮ ಜನ್ಮದಿನದಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಭೇಟಿ
ಲಿಂಕ್ ನಕಲಿಸಲಾಗಿದೆ ✓
ಭೋಪಾಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರ ತಮ್ಮ ಜನ್ಮದಿನದಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಮೋದಿ ಅವರು ಭೇಟಿನೀಡಲಿದ್ದು, ಅದೇ ದಿನ ದಕ್ಷಿಣ ಆಫ್ರಿಕಾದಿಂದ ಚಿರತೆಗಳನ್ನು ತರಲಾಗುವುದು ಎಂದು ಹೇಳಿದ್ದಾರೆ.
ವಿಷಯಗಳು:
#india
#Kuno National Park
#narendramodi
#peepal
#peepalmedia
#politics
#Shivraj Singh Chouhan
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ