ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಸ್ತೆ ಉಲ್ಲಂಘಿಸಿದ ಲಾರಿ ಬೈಕ್ ಗೆ ಡಿಕ್ಕಿ ಪೊಲೀಸ್ ಪೇದೆ ಸಾವು

ರಸ್ತೆ ಉಲ್ಲಂಘಿಸಿದ ಲಾರಿ ಬೈಕ್ ಗೆ ಡಿಕ್ಕಿ ಪೊಲೀಸ್ ಪೇದೆ ಸಾವು


ಹಾಸನ : ಲೋಡ್ ತುಂಬಿದ ಲಾರಿಯೊಂದು ಏಕಮುಖ ರಸ್ತೆ ಸಂಚಾರ ವಿರುದ್ಧ ಚಲಿಸಿ ಎದುರು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರ ಪೊಲೀಸ್ ಕಾನ್ಸ್ಟೇಬಲ್ ಸಾವನಪ್ಪಿದ ಘಟನೆ ಬೆಳಿಗ್ಗೆ ನಗರದ ಹೊರ ವಲಯ ಕೆಂಚಟ್ಟಹಳ್ಳಿ ಬಳಿ ನಡೆದಿದೆ.


ಬೆಳಿಗ್ಗೆ 9.30ರ ಸಮಯದಲ್ಲಿ 11ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ಪೊಲೀಸ್ ಕಾನಸ್ಟೆಬಲ್ ಪ್ರಕಾಶ್ (39) ವರ್ಷ ನಗರದಿಂದ ತಮ್ಮ ಸರ್ಕಾರಿ ವಾಹನ ದ್ವಿಚಕ್ರ ವಾಹನದಲ್ಲಿ ಬೆಳಿಗ್ಗೆ ತೆರಳುವಾಗ ಬೆಂಗಳೂರು ರಸ್ತೆ ಕೆಂಚಟಹಳ್ಳಿ ಬಳಿ ಎಕಮುಖವಾಗಿ ಸಂಚಾರ ವಿರುದ್ಧವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಸ್ಥಳದಲ್ಲಿ ಪೊಲೀಸ್ ಕಾನ್ಸಟೆಬಲ್ ಪ್ರಕಾಶ್ ಮೃತರಾಗಿದ್ದಾರೆ. ಚಿಕ್ಕಮಗಳೂರು ಮೂಲದ ಮೃತ ಪೊಲೀಸ್ ಗಾಡೇನಹಳ್ಳಿಯಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ಕುಟುಂಬ ವಾಸವಾಗಿದ್ದರು. ಭಾನುವಾರ ವಾಗಿದ್ದರಿಂದ ಚಿಕನ್ ತೆಗೆದುಕೊಂಡು ಸಿಟಿಯಿಂದ ವಾಪಸ್ ಕ್ವಾಟ್ರಸ್ ಗೆ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅಪಘಾತ ಸ್ಥಳದಲ್ಲಿ ಚಿಕನ್ ರಸ್ತೆ ಉದ್ದಲಕ್ಕೂ ಚಿಲ್ಲಾಪಿಲ್ಲಿ ಆಗಿತ್ತು. ಮೃತ ಪೊಲೀಸ್ ಪೇದೆ ಪ್ರಕಾಶ್ ಅವರನ್ನು ಹಾಸನ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಹಾಸನ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲಿಸಿ ಲೋಡ್ ತುಂಬಿದ ಲಾರಿ ಮತ್ತು ಚಾಲಕನನ್ನು ಬಂದಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು