ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ 36 ಮಂದಿ ಗಡಿಪಾರಿಗೆ ಪ್ರಕ್ರಿಯೆ ಆರಂಭ

P

Peepal Media Desk • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ 36 ಮಂದಿ ಗಡಿಪಾರಿಗೆ ಪ್ರಕ್ರಿಯೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ಹುಟ್ಟುಹಾಕುವ ಮತ್ತು ಗಲಭೆಗಳಲ್ಲಿ ಭಾಗಿಯಾಗುವವರ ಪಟ್ಟಿ ಮಾಡಿ ಅವರ ಗಡಿಪಾರಿಗೆ ಪೊಲೀಸ್ ಇಲಾಖೆ ಮುಂದಾಗಿದೆ. ನಿರಂತರವಾಗಿ ಗಲಭೆ ನಡೆಸುವವರ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು ಹಿಂದೂ ಪರ ಸಂಘಟನೆಯ ಪ್ರಮುಖರು ಸೇರಿ 36 ಮಂದಿ ಗಡೀಪಾರಿಗೆ ಕಾನೂನು ಪ್ರಕ್ರಿಯೆ ಆರಂಭಿಸಿದೆ.

ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆಯ ಮಾದರಿಯಲ್ಲೇ, ಕೋಮು ಸಂಬಂಧಿತ ಗಲಭೆ ಮತ್ತು ಹತ್ಯೆ ಪ್ರಕರಣಗಳಲ್ಲಿ ನೇರ ಮತ್ತು ಪರೋಕ್ಷ ಹಸ್ತಕ್ಷೇಪ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಪ್ರಸ್ತಾಪಿಸಿತ್ತು‌. ಅದರ ಮೊದಲ ಹಂತವಾಗಿ ಈ ಪ್ರಕ್ರಿಯೆ ಶುರುವಾಗಿದೆ.

ಗಡೀಪಾರಿಗೆ ಪ್ರಸ್ತಾವನೆ ಸಲ್ಲಿಸಿದವರ ಹೆಸರು ಮತ್ತು ಠಾಣಾ ವ್ಯಾಪ್ತಿ:
ಬಂಟ್ವಾಳ ನಗರ ಠಾಣೆ: ಹಸೈನಾರ್(46), ಮಹಮ್ಮದ್ ಸಫಾನ್(26), ರಾಜು ಅಲಿಯಾಸ್ ರಾಜೇಶ್(35)
ಬಂಟ್ವಾಳ ಗ್ರಾಮಾಂತರ: ಭರತ್ ರಾಜ್ ಬಿ ಅಲಿಯಾಸ್ ಭರತ್ ಕುಮ್ಡೇಲು(38), ಪವನ್ ಕುಮಾರ್(33), ಚರಣ್ ಅಲಿಯಾಸ್ ಚರಣ್ ರಾಜ್(28), ಅಬ್ದುಲ್ ಲತೀಫ್(40), ‘ಮಹಮ್ಮದ್ ಅಶ್ರಫ್(44), ಮೊಯ್ದಿನ್ ಅಮ್ನಾನ್ ಅಲಿಯಾಸ್ ಅದ್ದು(24)
ವಿಟ್ಲ ಠಾಣೆ: ಗಣೇಶ ಅಲಿಯಾಸ್ ಗಣೇಶ ಪೂಜಾರಿ(35), ಅಬ್ದುಲ್ ಖಾದರ್ ಅಲಿಯಾಸ್ ಸೌಕತ್(34), ಚಂದ್ರಹಾಸ(23)
ಪುಂಜಾಲಕಟ್ಟೆ ಠಾಣೆ: ಭುವಿ ಅಲಿಯಾಸ್ ಭುವಿತ್ ಶೆಟ್ಟಿ(35)
ಬೆಳ್ತಂಗಡಿ ಠಾಣೆ: ಮಹೇಶ್ ಶೆಟ್ಟಿ ತಿಮರೋಡಿ(53), ಅಶ್ರಫ್ ಬಿ ಅಲಿಯಾಸ್ ಗರಗಸ ಅಶ್ರಫ್ (43), ಮನೋಜ್ ಕುಮಾರ್(37)
ಪುತ್ತೂರು ನಗರ: ಅರುಣ್ ಕುಮಾರ್ ಪುತ್ತಿಲ(54), ಹಕೀಮ್ ಕೂರ್ನಡ್ಕ (38), ಅಜಿತ್ ರೈ (39), ಮನೀಶ್ ಎಸ್ (34), ಅಬ್ದುಲ್ ರಹಿಮಾನ್(38), ಕೆ ಅಝೀಜ್ (48)
ಪುತ್ತೂರು ಗ್ರಾಮಾಂತರ: ಕಿಶೋರ್ (34), ರಾಕೇಶ್ ಕೆ. (30) ನಿಶಾಂತ್ ಕುಮಾರ್(22)
ಕಡಬ ಠಾಣೆ : ಮಹಮ್ಮದ್ ನವಾಝ್(32 )
ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಅಲಿಯಾಸ್ ಸಂತು(35), ಜಯರಾಮ(25), ಸಂಶುದ್ದೀನ್(36), ಸಂದೀಪ(24), ಮಹಮ್ಮದ್ ಶಾಕಿರ್(35), ಅಬ್ದುಲ್ ಅಝೀಜ್ ಅಲಿಯಾಸ್ ಕರಾಯ ಅಝೀಜ್(36 )
ಸುಳ್ಯ ಠಾಣೆ : ಲತೇಶ್ ಗುಂಡ್ಯ(32), ಮನೋಹರ ಅಲಿಯಾಸ್ ಮನು(32)
ಬೆಳ್ಳಾರೆ ಠಾಣೆ: ಪ್ರಸಾದ್(35), ಶಮೀರ್ ಕೆ(38)

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version