ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಿಲ್ಲದ ಮಳೆ-ಬಿರುಗಾಳಿ ಸಕಲೇಶಪುರದಲ್ಲಿ ಅನಾಹುತಗಳ ಸರಮಾಲೆ

ನಿಲ್ಲದ ಮಳೆ-ಬಿರುಗಾಳಿ ಸಕಲೇಶಪುರದಲ್ಲಿ ಅನಾಹುತಗಳ ಸರಮಾಲೆ

ಹಾಸನ : ಸಕಲೇಶಪುರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸಂಚಾರ ಮತ್ತು ವಿದ್ಯುತ್ ಅಸ್ತವ್ಯಸ್ತವಾಗಿದೆ ತೀವ್ರ ಬಿರುಗಾಳಿಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರಿಂದಾಗಿ ಹಲವೆಡೆ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಅನೇಕ ಗ್ರಾಮಗಳು ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಮುಳುಗಿವೆ.

ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಕಠಿಣ ಹವಾಮಾನದ ನಡುವೆಯೂ ಅರಣ್ಯ ಇಲಾಖೆ ಮತ್ತು ಸೆಸ್ಕ್ (CESC) ಸಿಬ್ಬಂದಿ ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಹಾಗೂ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ನಕಲಿ ಆದೇಶದ ಗೊಂದಲ: ಶಾಲೆಗಳಿಗೆ ರಜೆ ನೀಡಲಾಗಿದೆ ಎಂಬ ನಕಲಿ ಆದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಪೋಷಕರಲ್ಲಿ ಗೊಂದಲ ಮೂಡಿಸಿತ್ತು. ಈ ಬಗ್ಗೆ ತಹಶೀಲ್ದಾರ್ ಅವರು ಸ್ಪಷ್ಟನೆ ನೀಡಿ, ಇದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರಲ್ಲದೆ, ಇಂತಹ ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಜಿಲ್ಲಾಡಳಿತದ ಮುನ್ನೆಚ್ಚರಿಕೆ: ಮಳೆ ಮುಂದುವರಿಯುತ್ತಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಓಡಾಡಬಾರದು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು