ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ

ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸೋಮವಾರ ರತನ್ ಟಾಟಾ ಅವರು ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟಾಟಾ ಸಮೂಹ ಸಂಸ್ಥೆಯ ಮೂಲಗಳು ತಿಳಿಸಿದ್ದವು.

ಅವರು ಸೋಮವಾರ ಆಸ್ಪತ್ರೆಗೆ ದಾಖಲಿದ ಕೆಲವು ಗಂಟೆಗಳ ನಂತರ, ವಯೋ ಸಂಬಂಧಿತ ಅನಾರೋಗ್ಯ ಬಾಧಿಸಿದೆ. ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. “ನನ್ನ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ” ಎಂದು ರತನ್ ಟಾಟಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದರು.

ಸಧ್ಯ ಆಸ್ಪತ್ರೆ ಮೂಲಗಳು ತಿಳಿಸಿದಂತೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು