ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದುರಂತದ ಸುದ್ದಿ : ಕ್ರಾಂತಿಕಾರಿ ವಿದ್ವಾಂಸ, ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ….. ಇನ್ನಿಲ್ಲ..

P

Peepal Media Desk • ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ದುರಂತದ ಸುದ್ದಿ : ಕ್ರಾಂತಿಕಾರಿ ವಿದ್ವಾಂಸ, ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ….. ಇನ್ನಿಲ್ಲ..

“ಫಾದರ್ ಸ್ಟಾನ್ ಸ್ವಾಮಿಯ ನಂತರ ಮೋದಿ ಸರ್ಕಾರದ ಅಮಾನುಷ ಕ್ರೌರ್ಯಕ್ಕೆ ಮತ್ತೊಬ್ಬ ಜನಮಿತ್ರನ ಬಲಿ..” ಶಿವಸುಂದರ್ ಅವರ ಬರಹದಲ್ಲಿ

ಆತ್ಮೀಯರೇ,
ಕ್ರಾಂತಿಕಾರಿ ಸಾಯಿಬಾಬಾ ಅವರನ್ನು ವಿನಾಕಾರಣ ಹತ್ತು ವರ್ಷಗಳ ಕಾಲ ಜೈಲಿನಲ್ಲಿಟ್ಟು ಚಿತ್ರಹಿಂಸೆ ನೀಡಿತ್ತು. ಹತ್ತು ವರ್ಷಗಳ ನಂತರ ಇತ್ತೀಚೆಗೆ ತಾನೇ ಅವರನ್ನು ಕೋರ್ಟು ನಿರ್ದೋಷಿ ಎಂದು ಬಿಡುಗಡೆ ಮಾಡಿತ್ತು..

ಆದರೆ ಶೇ. 90 ರಷ್ಟು ಅಂಗ ವೈಕಲ್ಯ ಹೊಂದಿದ್ದ ಅವರ ದೇಹ ಹತ್ತು ವರ್ಷದ ನರಕ ಸದೃಷ ಜೈಲುವಾಸ ಮತ್ತು ಸರ್ಕಾರ ಹಾಗೂ ಜೈಲು ಅಧಿಕಾರಿಗಳ ದುರುದ್ದೇಶ ಪೂರ್ವಕ ನಿರ್ಲಕ್ಷ್ಯದಿಂದಾಗಿ ಇನ್ನಷ್ಟು ನಜ್ಜುಗೂಜ್ಜಾಗಿತ್ತು..ಇದನ್ನು ಹೊರಗಡೆ ಬಂದ ನಂತರ ಅವರೇ ಪತ್ರಿಕಾ ಗೋಷ್ಟಿಯಲ್ಲಿ ವಿವರವಾಗಿ ತಿಳಿಸಿದ್ದರು..

ಬಿಡುಗಡೆಯಾಗಿ ಹೊರಗಡೆ ಬಂದ ಮೇಲೂ ಹಲವಾರು ಹೊಸ ಹಾಗೂ ವಿಲಕ್ಷಣ ದೈಹಿಕ ತೊಂದರೆಗಳು ಕಾದತೊಡಗಿದ್ದವು. ದೇಹ ಅದನ್ನು ತಡೆದುಕೊಳ್ಳಲಾಗದಷ್ಟು ನಿತ್ರಣ ವಾಗಿತ್ತು..

ಮೊನ್ನೆ ಸರ್ಜಾರಿಯೊಂದಕ್ಕೆ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು.. ಆದರೆ ಅದು ವಿಪರೀತ ಪರಿಣಾಮ ಗಳಿಗೆ ಕಾರಣವಾಗಿ ಇಂದು ರಾತ್ರಿ 8.37ಕ್ಕೆ ಗೆಳೆಯ ಸಾಯಿಬಾಬಾ ಅಸು ನೀಗಿದ್ದಾರೆ…

ಇದು ಸಾವಲ್ಲ… ಬಿಡುಗಡೆಯ ನಂತರವೂ ಬದುಕದಷ್ಟು ಕಿರುಕುಳ ಕೊಟ್ಟು ಮೋದಿ ಸರ್ಕಾರ ಮಾಡಿದ ಕೊಲೆ…

ಕ್ರಾಂತಿಕಾರಿ ಸಾಯಿಬಾಬಾ ಅಮರ್ ರಹೇ.. 🙏🏿🙏🏿🙏🏿

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version