ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೆಲ್ಲಿಇಲ್ಲದ ರಸ್ತೆ ಗುಂಡಿಮಯ, ಆಕ್ರೋಶಗೊಂಡ ಗ್ರಾಮಸ್ಥರು

ಜೆಲ್ಲಿಇಲ್ಲದ ರಸ್ತೆ ಗುಂಡಿಮಯ, ಆಕ್ರೋಶಗೊಂಡ ಗ್ರಾಮಸ್ಥರು

ಬೇಲೂರು : ತಾಲೂಕಿನ ಅರೇಹಳ್ಳಿ ಹೋಬಳಿ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಧೋಲನ ಮನೆಯಿಂದ ಮಳವಳ್ಳಿ ಮಾರ್ಗವಾಗಿ ತೊಳಲು, ಕೋಗಿಲೆ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಾಗೂ ಈ ಕಡೆಯಿಂದ ನೇರಳೆ ಕಟ್ಟೆ ,ಅರೇಹಳ್ಳಿ,ಬಿಕ್ಕೊಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಆಗಿರುತ್ತದೆ .ಈ ರಸ್ತೆ ವ್ಯಾಪ್ತಿಯಲ್ಲಿ ಯಗಚಿ ಜಲಾಶಯದ ನಿರಾಶ್ರಿತರ ತೋಟಗಳು ಮತ್ತು ಮಳವಳ್ಳಿಯ ಬಳಿ ನಿರಾಶ್ರಿತರ ವಸತಿ ಕೇಂದ್ರವು ಸಹ ಇದ್ದು ಆದರೆ ಈ ರಸ್ತೆಗೆ ವೈ,ಎನ್,ರುದ್ರೇಶ್ ಗೌಡರು ಶಾಸಕರಾಗಿದ್ದ ಕಾಲದಲ್ಲಿ ಮಳವಳ್ಳಿ ಮತ್ತು ದೋಲನಮನೆ ಮಧ್ಯದಲ್ಲಿ ಜಾರಗಲ್ ಹಳ್ಳಕ್ಕೆ ಸೇತುವೆ ನಿರ್ಮಿಸಿ ಅಲ್ಲಿಯವರೆಗೂ ಡಾಂಬರೀಕರಣ ಮಾಡಲಾಗಿರುತ್ತದೆ.

 ಆದರೆ ಅಲ್ಲಿಂದ ಮುಂದೆ ದೋಲನ ಮನೆವರೆಗೂ ಇದುವರೆಗೂ ಜೆಲ್ಲಿ ಕೂಡ ಕಂಡಿರುವುದಿಲ್ಲ.ಈಗ ಈ ರಸ್ತೆಯು  ಸಂಪೂರ್ಣ ಹಾಳಾಗಿ ಗುಂಡಿ ಬಿದ್ದಿದ್ದು ಕೆಸರುಮಯವಾಗಿದ್ದು ಈ ರಸ್ತೆಯಲ್ಲಿ ನಿರಾಶ್ರಿತರ ತೋಟಗಳಿಗೆ ಸರಕು ಸರಂಜಾಮುಗಳನ್ನು  ಸಾಗಿಸುವುದು, ಕೂಲಿ ಕಾರ್ಮಿಕರನ್ನು ಕರೆತರುವುದು ಸಂಪೂರ್ಣ ಕಷ್ಟಕರವಾಗಿದೆ. ಇದುವರೆಗೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕೂಡ ಯಾರೂ ಇದುವರೆವಿಗೂ ಇದನ್ನು ಗಮನಿಸಿರುವುದಿಲ್ಲ ಮತ್ತು ರಸ್ತೆ ರಿಪೇರಿ ಮಾಡಿರುವುದಿಲ್ಲ  ದಯಮಾಡಿ ಈ ಬಾರಿ ಈ ರಸ್ತೆಗೆ ಕನಿಷ್ಠ ಪಕ್ಷ ಜೆಲ್ಲಿ ಹಾಕಿಸಿ ಕೊಡುವಂತೆ ಸಾರ್ವಜನಿಕ ರುಗಳು,ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು