ಅರ್ಹ ಪ್ರತಿಯೊಬ್ಬ ರೈತನಿಗೂ 5,000 ರೂ. ಬರ ಪರಿಹಾರ – ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಬರಪೀಡಿತ ಅರ್ಹ ಪ್ರತಿಯೊಬ್ಬ ರೈತರಿಗೂ ಕನಿಷ್ಠ 5,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದು, ಬ್ಯಾಂಕ್ ಖಾತೆಗಳಲ್ಲಿನ ಲೋಪದೋಷಗಳಿಂದ ಪರಿಹಾರ ಪಾವತಿ ವಿಳಂಬವಾಗಿದೆ, ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಬ್ಯಾಂಕ್ ಖಾತೆಯ ವಿವರಗಳು ಸರಿಯಾಗಿರುವವರಿಗೆ ಹಣ ಜಮೆಯಾಗಿದೆ. ಯಾರ ಖಾತೆಗೆ ಹಣ ಜಮೆಯಾಗಿಲ್ಲವೋ, ಅಂತಹ ಪ್ರಕರಣಗಳಲ್ಲಿ ವಿವರಗಳನ್ನು ಪರಿಶೀಲಿಸಿ ಲೋಪದೋಷಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು. ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಅನುದಾನ … Continue reading ಅರ್ಹ ಪ್ರತಿಯೊಬ್ಬ ರೈತನಿಗೂ 5,000 ರೂ. ಬರ ಪರಿಹಾರ – ಡಿ ಕೆ ಶಿವಕುಮಾರ್