ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ; ‘ಕೇಸರಿ’ ಕಾಲಾಳುಗಳು ಪೊಲೀಸರ ವಶಕ್ಕೆ

ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ; ‘ಕೇಸರಿ’ ಕಾಲಾಳುಗಳು ಪೊಲೀಸರ ವಶಕ್ಕೆ

ಮಂಗಳೂರಿನ ಕುಡುಪು ಬಳಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹಿಂದುತ್ವ ಸಂಘಟನೆಗಳು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ, ಹಿಂಸಾಚಾರ ನಿಯಂತ್ರಿಸಲು ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿದೆ. ಈ ನಡುವೆ ಗಲಾಟೆ ಮಾಡಲು ಯತ್ನಿಸಿದ ಭಜರಂಗದಳ ಮತ್ತು ವಿಹೆಚ್ ಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂದ್ ಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲವಾಗಿದ್ದು ಈ ನಡುವೆ ಜಿಲ್ಲಾಡಳಿತದ ವಿರೋಧದ ನಡುವೆ ಓಂಕಾರೇಶ್ವರ ದೇವಸ್ಥಾನದಿಂದ ಹನುಮಂತಪ್ಪ ವೃತ್ತದವರೆಗೂ ಹಿಂದೂ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದು ಈ ವೇಳೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯ ಬಹುತೇಕ ಕಡೆ ವಾಹನ ಸಂಚಾರ ಸಾಮಾನ್ಯವಾಗಿದ್ದು, ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಂದ್ ಗೆ ಜಿಲ್ಲಾ ಕೇಂದ್ರ ಹೊರತುಪಡಿಸಿ ಬಹುತೇಕ ತಾಲ್ಲೂಕುಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ತೀವ್ರ ತಪಾಸಣೆಗೆ ಒಳಪಡಿಸಿ ಚಿಕ್ಕಮಗಳೂರು ಜಿಲ್ಲೆಯ ಒಳಗೆ ಬಿಡಲಾಗುತ್ತಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು