ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸವಿತಾ ಸಮಾಜದ ನಿಂದನೆ ಸಿ.ಟಿ.‌ರವಿ ವಿರುದ್ಧ ಪೊಲೀಸರಿಗೆ ದೂರು

ಸವಿತಾ ಸಮಾಜದ ನಿಂದನೆ ಸಿ.ಟಿ.‌ರವಿ ವಿರುದ್ಧ ಪೊಲೀಸರಿಗೆ ದೂರು

ಹಾಸನ :ವಿಧಾನ ಪರಿಷತ್ ಸದಸ್ಯ  ಹಾಗೂ ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಹಾಸನ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಸವಿತಾ ಸಮಾಜದ ನಾಯಕರಿಂದ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.

 ಚಿಕ್ಕಮಗಳೂರು ರೂರಲ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮೊಬೈಲ್ ಮೂಲಕ ನಡೆಸಿದ ಮಾತುಕತೆಯಲ್ಲಿ ಸಿ.ಟಿ.ರವಿ ಅವರು ಸವಿತಾ ಸಮಾಜವನ್ನು ನಿಂದಿಸುವ ಪದವನ್ನು ಬಳಸಿರುವ ದೃಶ್ಯ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಇದು ಸವಿತಾ ಸಮಾಜದ ಸದಸ್ಯರ ವೃತ್ತಿ ಮತ್ತು ಜಾತಿಗೆ ಅವಮಾನ ಎಸಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ

ಈ ಸಂಬಂಧ ಹಾಸನ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಂಗಳಾಪುರ ನಾಗರಾಜ್, ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಸವಿತಾ ಸಮಾಜದ ನಗರಾಧ್ಯಕ್ಷ ಮುರುಗೇಶ್ ಮತ್ತು ಹಲವರು ಸಹಿ ಮಾಡಿರುವ ದೂರು ಪತ್ರವನ್ನು ವೃತ್ತ ನಿರೀಕ್ಷರಿಗೆ ಸಲ್ಲಿಸಲಾಯಿತು.

“ವಿಧಾನ ಪರಿಷತ್ ಸದಸ್ಯರ ಸ್ಥಾನದಲ್ಲಿರುವ ವ್ಯಕ್ತಿಯಿಂದ ಇಂತಹ ಅಸಂವಿಧಾನಿಕ ಹಾಗೂ ಜಾತಿ ಅವಹೇಳನಕಾರಿ ಪದ ಬಳಕೆ ಜನರಮನಗಳಿಗೆ ನೋವು ತಂದಿದ್ದು, ಸಂಬಂಧಿತ ವಿಧಿನಿಯಮಗಳಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ,” ಎಂದು ಆಗ್ರಹಿಸಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು