ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಲ್ಕಿಸ್‌ ಬಾನು ಪ್ರಕರಣ: 11 ಆರೋಪಿಗಳು ಮತ್ತೆ ಜೈಲಿಗೆ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಬಿಲ್ಕಿಸ್‌ ಬಾನು ಪ್ರಕರಣ: 11 ಆರೋಪಿಗಳು ಮತ್ತೆ ಜೈಲಿಗೆ

ದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿರುವ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. 2002ರಲ್ಲಿ ನಡೆದ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮಗು ಮತ್ತು ಮನೆಯವರನ್ನು ಸಾಯಿಸಿದ 11 ಮಂದಿ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ((Bilkis Bano)ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯಮಾಡಿದೆ. ಈ ಅರ್ಜಿ ವಿಚಾರಣೆ ಮುಂದುವರಿಸುವುದಾಗಿ ಎಂದು ಸುಪ್ರೀಂ ಹೇಳಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಈ ತೀರ್ಪು ನೀಡಿದ್ದು, ಅಪರಾಧಿಗಳು ಮತ್ತೆ ಕಂಬಿ ಎಣಿಸಬೇಕಾಗಿದೆ.

ಗುಜರಾತ್ ಸರ್ಕಾರಕ್ಕೆ ಈ ಆರೋಪಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ನಿರ್ಧಾರ ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಈ ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ರವಾಗಿತ್ತು. ಅಪರಾಧಿಗಳು ಬಿಡುಗಡೆಯಾದಾಗ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಇವರ ಜೊತೆಗೆ ಬಿಜೆಪಿ ಸಂಸದರು, ಶಾಸಕರು, ವೇದಿಕೆಯನ್ನು ಹಂಚಿಕೊಂಡಿದ್ದರು. ಈ ಅಪರಾಧಿಗಳಲ್ಲಿ ಒಬ್ಬನಾದ ರಾಧೇಶ್ಯಾಮ್ ಶಾ ತನ್ನ ವಕೀಲಿ ವೃತ್ತಿಯನ್ನೂ ಆರಂಭಿಸಿದ್ದ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು