ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ, ತಾಯಿಯಾದ 10 ತರಗತಿ ವಿದ್ಯಾರ್ಥಿನಿ

ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ, ತಾಯಿಯಾದ 10 ತರಗತಿ ವಿದ್ಯಾರ್ಥಿನಿ

ಹಾಸನ :10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್​​ನಲ್ಲಿ ಬರುವ ವಿದ್ಯಾರ್ಥಿನಿಗೆ ಚಾಕೋಲೆಟ್​ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.

ಬಾಲಕಿ ಓದುತ್ತಿರುವ ಶಾಲೆಯ ಬಸ್ ಚಾಲಕನಾಗಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಗ್ರಾಮದ ರಂಜನ್ ಈ ನೀಚ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆ. ಪ್ರತಿ ದಿನ ಶಾಲೆಗೆ ಬಸ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ರಂಜತ್​ ಪುಸಲಾಯಿಸಿ​​ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದರಿಂದ ವಿದ್ಯಾರ್ಥಿನಿ ಎರಡು ದಿನದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲು ಅಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ರಂಜತ್ ವಿರುದ್ಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸಿದ್ದಾರೆ.
ಅಮಾನವೀಯ ಕೃತ್ಯ ಎಸಗಿರುವ ಪಾಪಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು