ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಲೆನಾಡಲ್ಲಿ ಮಂಗನ ಖಾಯಿಲೆಗೆ ಎರಡನೇ ಬಲಿ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮಲೆನಾಡಲ್ಲಿ ಮಂಗನ ಖಾಯಿಲೆಗೆ ಎರಡನೇ ಬಲಿ

ಇಂದು ಮಾರಣಾಂತಿಕ ಮಂಗನಕಾಯಿಲೆಗೆ ಮಲೆನಾಡಿನ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಫೆಬ್ರವರಿ 25 ರಂದು ತೀರ್ಥಹಳ್ಳಿ ತಾಲೂಕಿನ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಎನ್ ಆರ್ ಪುರಂ ತಾಲ್ಲೂಕಿನ ಕಟ್ಟಿನ ಮನೆ ಗ್ರಾಮದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನ ಎನ್ ಆರ್ ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬುವರೇ ಸಾವನ್ನಪ್ಪಿದಂತ ಮಹಿಳೆಯಾಗಿದ್ದಾರೆ.

ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್ ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಆದರೇ ಚಿಕಿತ್ಸೆ ಫಲಿಸದೆ ಕಮಲಾ ಸಾವನ್ನಪ್ಪಿದ್ದಾರೆ.

ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು