ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಿಲ್ಲಾಸ್ಪತ್ರೆಯಲ್ಲಿ ಕಳ್ಳತನದ ಆರೋಪ ಯುವಕನಿಗೆ ಸೆಕ್ಯೂರಿಟಿಗಳಿಂದ ಮನಬಂದತೆ ಹಲ್ಲೆ

ಜಿಲ್ಲಾಸ್ಪತ್ರೆಯಲ್ಲಿ ಕಳ್ಳತನದ ಆರೋಪ ಯುವಕನಿಗೆ ಸೆಕ್ಯೂರಿಟಿಗಳಿಂದ ಮನಬಂದತೆ ಹಲ್ಲೆ

ಹಾಸನ : ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ ಮಾಡಿರುವುದಾಗಿ ಯುವಕನೋರ್ವನಿಗೆ ಮನಬಂದತೆ ಥಳಿಸಲಾಗಿದ್ದು, ಈ ವೇಳೆ ಕಣ್ಣೀರಿಡುತ್ತಾ ಕಾಲಿಗೆ ಬಿದ್ದು ಬೇಡಿಕೊಂಡರು ಸಲ್ಪವಾದರೂ ಮಾನವಿಯತೆ ಇರದ ಸೆಕ್ಯೂರಿಟಿ ಗಾರ್ಡ್ಗಳು ತಮ್ಮ ಕ್ರೌರ್ಯ ಮೆರೆದಿರುವ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಕಳ್ಳತನ ಮಾಡಿದ ಆರೋಪದ ಹಿನ್ನಲೆಯಲ್ಲಿ ಆಲೂರು ಮೂಲದ ಯುವಕ ಎಂಬುವನೇ ಕಳ್ಳತನ ಮಾಡಿ ಸಿಕ್ಕಿ ಬಿದ್ದವನು. ಆತನನ್ನು ಹಿಡಿದ ಸೆಕ್ಯೂರಿಟಿ ಗಾರ್ಡ್ಗಳು ಹಾಗೂ ಪೊಲೀಸರು ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಮನಬಂದತೆ ಥಳಿಸಿರುವ ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಹಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಹೊಡೆಯುತ್ತಿದ್ದ ಕೋಲು ಮುರಿದರೂ ಕೂಡ ಲೆಕ್ಕಿಸದೇ ಸತತವಾಗಿ ಥಳಿಸಿದ್ದಾರೆ. ಆಸ್ಪತ್ರೆಯ ಮುಂಭಾಗ ಮಳೆ ನಡುವೆಯೂ ಲಾಠಿಗಳಿಂದ ಸೆಕ್ಯೂರಿಟಿ ಗಾರ್ಡ್ಗಳು ಹಲ್ಲೆ ಮಾಡಲಾಗಿದ್ದು, ಕೂಲು ಮುರಿದರೂ ಸುಮ್ಮನಿರದ ಈ ವೇಳೆಕಣ್ಣೀರಿಡುತ್ತಾ ಬೇಡಿಕೊಂಡರು ಸೆಕ್ಯೂರಿಟಿ ಗಾರ್ಡ್ಗಳ ಮನಸ್ಸು ಕರಗಲಿಲ್ಲ. ಇಷ್ಟಕ್ಕೆ ಸುಮ್ಮನಾಗದೆ ನಂತರ ಸರಕಾರಿ ಆಸ್ಪತ್ರೆಯ ಕೊಠಡಿಯೊಳಗೆ ಕರೆದೊಯ್ದು ಮೃಗದ ವರ್ತನೆ ಸೆಕ್ಯೂರಿಟಿ ಗಾರ್ಡ್ಗಳು ಪ್ರದರ್ಶಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳ ಜೊತೆ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್‌ನಿಂದಲೂ ಹಲ್ಲೆ ಮಾಡಿದ್ದು, ಕಣ್ಣೀರಿಡುತ್ತಾ ಕಾಲಿಗೆ ಬಿದ್ದು ಬೇಡಿಕೊಂಡರು ಬೆನ್ನು, ತಲೆ, ಕಾಲು, ಕೈಗಳಿಂದ ಮತ್ತು ಲಾಠಿಯಿಂದ ಹಲ್ಲೆ ಮಾಡಿದ್ದಾರೆ. ಇವರೆಲ್ಲಾ ಡಿಟೆಕ್ಟ್ವೆಲ್ ಸೆಕ್ಯೂರಿಟಿ ಏಜೆನ್ಸಿಗೆ ಸೇರಿದ ಸೆಕ್ಯೂರಿಟಿ ಗಾರ್ಡ್ಗಳು ಎಂದು ತಿಳಿದು ಬಂದಿದೆ. ಸಲ್ಪವಾದರೂ ಮಾನವಿಯ ಗುಣ ಇಲ್ಲದಿರುವುದಕ್ಕೆ ಈ ಸೆಕ್ಯೂರಿಟಿ ಗಾರ್ಡ್ಗಳ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. ಹೊಡೆಯುವ ದೃಶ್ಯ ಮೊಬೈಲಲ್ಲಿ ರೆಕಾರ್ಡ್ ಆಗಿ ಎಲ್ಲಡೆ ಹರಿದಾಡುತ್ತಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು