ಸೇನಾ ಶಿಬಿರದ ಮೇಲೆ ಭಯೋತ್ಪಾದಕ ದಾಳಿ
ಲಿಂಕ್ ನಕಲಿಸಲಾಗಿದೆ ✓
ಇಂದು ಮುಂಜಾನೆ ಜಮ್ಮು ಕಾಶ್ಮೀರದ ರಜೌರಿಯ ಸೇನಾ ಶಿಬಿರದ ಮೇಲಿನ ಇಬ್ಬರು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮೂವರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ. ಬಳಿಕ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಕಾಶ್ಮೀರದ ರಜೌರಿ ಭಾಗದ ದರ್ಹಾಲ್ ನಲ್ಲಿ ಇರುವ ಸೇನಾ ಶಿಬಿರದ ಮೇಲೆ ನಡೆದ ದಾಳಿ ಇದಾಗಿದ್ದು, ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದಾರೆ.
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ