ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಕಲೇಶಪುರ : ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಕಾಡಾನೆ ‘ಭೀಮ’ನ ಗಂಭೀರ ದಾಳಿ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸಕಲೇಶಪುರ : ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಕಾಡಾನೆ ‘ಭೀಮ’ನ ಗಂಭೀರ ದಾಳಿ

ಸಕಲೇಶಪುರ /ಆಲೂರು : ಸಕಲೇಶಪುರ ಆಲೂರು ತಾಲ್ಲೂಕು ಭಾಗದಲ್ಲಿ ಮತ್ತೊಂದು ಕಾಡಾನೆ ದಾಳಿ ಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಗಂಭೀರವಾಗಿ ದಾಳಿ ಮಾಡಿದ ಕಾಡಾನೆ ‘ಭೀಮ’ ವೆಂಕಟೇಶ್ ಮೇಲೆ ಏಕಾಏಕಿ ಮಾಡಿದ ದಾಳಿಯಿಂದಾಗಿ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲವು ದಿನಗಳಿಂದ ಗಾಯಗೊಂಡು ತಿರುಗಾಡುತಿದ್ದ ‘ಭೀಮ’ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಇದೇ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಶಾರ್ಪ್ ಶೂಟರ್ ಗಳನ್ನು ಬಳಸಿಕೊಂಡು ಭೀಮನ ಸೆರೆ ಹಿಡಿಯಲು ಮುಂದಾಗಿದ್ದರು.

ಈ ಸಂದರ್ಭದಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾದಾಗ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ರವರನ್ನು ತುಳಿದು ಹಾಕಿದೆ. ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ. ತುರ್ತು ಚಿಕಿತ್ಸೆಗಾಗಿ ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು